Newsics.com | ನ್ಯೂಸಿಕ್ಸ್ ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲಿ ಯುವ ಜೋಡಿಯೊಂದು ಪರಸ್ಪರ ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಘಟನೆ ವೈಟ್‌ಫೀಲ್ಡ್ ಮಾರ್ಗದಲ್ಲಿ ಕೆ.ಆರ್. ಪುರಂ ಮೆಟ್ರೋ ನಿಲ್ದಾಣದ ಸಮೀಪ ಸಂಭವಿಸಿದೆ ಎನ್ನಲಾಗಿದ್ದು, ಸಹ-ಪ್ರಯಾಣಿಕರೊಬ್ಬರು ಚಿತ್ರೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಏನಿದು ಘಟನೆ? ವೈರಲ್ ಆಗಿರುವ ವಿಡಿಯೋದಲ್ಲಿ ಮೆಟ್ರೋ ಬೋಗಿಯೊಳಗೆ ಪ್ರಯಾಣಿಸುತ್ತಿದ್ದ ಯುವ ಜೋಡಿಯೊಂದು ಸಾರ್ವಜನಿಕರ ಎದುರೇ ಪರಸ್ಪರ ಆತ್ಮೀಯವಾಗಿ ವರ್ತಿಸುತ್ತಿರುವ ದೃಶ್ಯ ಕಂಡುಬಂದಿದೆ. … Continue reading Kissing Young Couples in namma metro | ನಮ್ಮ ಮೆಟ್ರೋದಲ್ಲಿ ವೈರಲ್ ವಿಡಿಯೋ: ಸಾರ್ವಜನಿಕ ಸ್ಥಳದಲ್ಲಿನ ವರ್ತನೆ ಕುರಿತು ಮತ್ತೆ ಚರ್ಚೆ
Copy and paste this URL into your WordPress site to embed
Copy and paste this code into your site to embed