Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Saved cub elephant ದಾರಿ ತಪ್ಪಿ ಬಂದು ಇಂಗು ಗುಂಡಿಗೆ ಬಿದ್ದ ಮರಿಯಾನೆ‌ ಬಚಾವ್ ಮಾಡಿದ ತಾಯಿ!
ಕರ್ನಾಟಕಪ್ರಮುಖ

Saved cub elephant ದಾರಿ ತಪ್ಪಿ ಬಂದು ಇಂಗು ಗುಂಡಿಗೆ ಬಿದ್ದ ಮರಿಯಾನೆ‌ ಬಚಾವ್ ಮಾಡಿದ ತಾಯಿ!

Share
1 Min Read
SHARE

newsics.com | ನ್ಯೂಸಿಕ್ಸ್

ಮಡಿಕೇರಿ: ದಾರಿ ತಪ್ಪಿದ ಮರಿಯಾನೆಯೊಂದು ನಿರ್ಮಾಣ ಹಂತದಲ್ಲಿದ್ದ ಇಂಗು ಗುಂಡಿಗೆ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ಪರದಾಡಿದ ಘಟನೆ ಕುಶಾಲನಗರ ತಾಲೂಕಿನ ನೆಲ್ಲಿಹುದಿಕೇರಿಯ ನಲ್ವತ್ತೆಕರೆ ಗ್ರಾಮದಲ್ಲಿ‌ ಮಂಗಳವಾರ ರಾತ್ರಿ ನಡೆದಿದೆ.

ಮಂಗಳವಾರ ರಾತ್ರಿ 7.30ರ ವೇಳೆಗೆ ಆಹಾರ ಅರಸಿ ಬಂದ ಮರಿಯಾನೆ, ಗ್ರಾಮದ ಮಣಿ ಎಂಬವರ ಮನೆಯ ಬಳಿ ನಿರ್ಮಾಣ ಹಂತದಲ್ಲಿದ್ದ ಇಂಗು ಗುಂಡಿಗೆ ಆಕಸ್ಮಿಕವಾಗಿ ಬಿದ್ದಿದೆ.

ಗುಂಡಿ ತುಂಬಾ ಆಳವಾಗಿದ್ದರಿಂದ ಮರಿಯಾನೆ ಹೊರಗೆ ಬರಲು ಪರದಾಡಿದೆ. ಘಟನೆ ಗಮನಿಸಿದ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲೇ ಮರಿಯಾನೆಯ ಜತೆಗಿದ್ದ ತಾಯಿ ಆನೆ ಸ್ಥಳಕ್ಕೆ ಆಗಮಿಸಿ ಮರಿಯನ್ನು ಮೇಲಕ್ಕೆತ್ತಲು ಸಹಾಯ ಮಾಡಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ತಲುಪುವಷ್ಟರಲ್ಲಿ ತಾಯಿ‌ ಆನೆಯ ಸಹಾಯದಿಂದ ಮರಿಯಾನೆ ಗುಂಡಿಯಿಂದ ಹೊರಗೆ ಬಂದಿದೆ. ಬಳಿಕ ಮರಿ ಆನೆ ತನ್ನ ಗುಂಪಿನೊಂದಿಗೆ ಕಾಡಿನತ್ತ ಸುರಕ್ಷಿತವಾಗಿ ಸಾಗಿದೆ.

Karnataka Weather Today ಹಲವು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ, ಮೋಡ ಕವಿದ ವಾತಾವರಣ ಮುಂದುವರಿಕೆ

 

TAGGED:#coorg #cubelephant #savedmotherelephant #news #newsics #kannadanews
Share This Article
Facebook Twitter Copy Link Print
Previous Article Firing ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಗುಂಡಿನ ದಾಳಿ, ವ್ಯಕ್ತಿ ಪಾರು
Next Article Attempted theft in the bus ಬಸ್ ಕಂಡಕ್ಟರ್ ಕ್ಯಾಶ್ ಬ್ಯಾಗ್ ಎಗರಿಸಲು ಯತ್ನಿಸಿ ಲಾಕ್ ಆದ ಖತರ್ನಾಕ್ ಮಹಿಳೆ! ವಿಡಿಯೋ ನೋಡಿ

Popular Posts

Kollywood ಜುಲೈ 23ರಂದು ವಿಶ್ವದಾದ್ಯಂತ ‘ಜನನಾಯಗನ್’ ಗ್ರ್ಯಾಂಡ್‌ ರಿಲೀಸ್

2 Min Read

Supreme Court ಅತ್ಯಾಚಾ*ರ ಯತ್ನ ಪ್ರಕರಣ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ

2 Min Read

Rice Testing ನೀವು ಸೇವಿಸುವ ಅಕ್ಕಿ ಪ್ಲಾಸ್ಟಿಕ್ ಇರಬಹುದು ಎಚ್ಚರ! ಅಸಲಿ-ನಕಲಿ ಪತ್ತೆ ಹಚ್ಚಲು ಮನೆಯಲ್ಲೇ ಮಾಡಿ ಈ 3 ಸಿಂಪಲ್ ಟೆಸ್ಟ್

2 Min Read

Free HPV Vaccine ಸರ್ಕಾರದಿಂದ ಮಹತ್ವದ ಹೆಜ್ಜೆ;14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ ಅಭಿಯಾನ ಆರಂಭ

2 Min Read

You Might Also Like

ಪ್ರಮುಖCrimeಕರ್ನಾಟಕ

Dharmasthala Case ಧರ್ಮಸ್ಥಳ ಬುರುಡೆ ಪ್ರಕರಣ; ಬೆಳ್ತಂಗಡಿ ಕೋರ್ಟ್‌ಗೆ 7,005 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ SIT

2 Min Read
ಪ್ರಮುಖದೇಶವೈರಲ್

Viral Video ಮನುಷ್ಯತ್ವ ಅಂದ್ರೆ ಇದೇ ಅಲ್ವಾ? ಬೀದಿ ನಾಯಿಗೆ ಗಾಳಿ ಬೀಸಿದ ವೃದ್ಧ- ವಿಡಿಯೋ ನೋಡಿ

1 Min Read
ಪ್ರಮುಖದೇಶ

IRCTC Booking ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್, ಐಆರ್‌ಸಿಟಿಸಿ ಹೊಸ ವೆಬ್‌ಸೈಟ್ ಲೋಕಾರ್ಪಣೆ; ಇನ್ಮುಂದೆ ನಿಮಿಷಕ್ಕೆ 1.5 ಲಕ್ಷ ಟಿಕೆಟ್ ಬುಕಿಂಗ್ ಸಾಧ್ಯ

2 Min Read
ಕರ್ನಾಟಕಪ್ರಮುಖವೈರಲ್

Attempted theft in the bus ಬಸ್ ಕಂಡಕ್ಟರ್ ಕ್ಯಾಶ್ ಬ್ಯಾಗ್ ಎಗರಿಸಲು ಯತ್ನಿಸಿ ಲಾಕ್ ಆದ ಖತರ್ನಾಕ್ ಮಹಿಳೆ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?