Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Crime Case ವೈಯಕ್ತಿಕ ದ್ವೇಷಕ್ಕೆ 600ಕ್ಕೂ ಹೆಚ್ಚು ಅಡಿಕೆ ಮರ ಕತ್ತರಿಸಿದ್ದ ಯುವಕ ಅರೆಸ್ಟ್
ಪ್ರಮುಖCrimeಕರ್ನಾಟಕ

Crime Case ವೈಯಕ್ತಿಕ ದ್ವೇಷಕ್ಕೆ 600ಕ್ಕೂ ಹೆಚ್ಚು ಅಡಿಕೆ ಮರ ಕತ್ತರಿಸಿದ್ದ ಯುವಕ ಅರೆಸ್ಟ್

Share
1 Min Read
SHARE

newsics.com | ನ್ಯೂಸಿಕ್ಸ್

ದಾವಣಗೆರೆ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರೈತರೊಬ್ಬರ ಜಮೀನಿನಲ್ಲಿದ್ದ ನೂರಾರು ಅಡಿಕೆ ಮರಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದ ಆರೋಪಿಯನ್ನು ದಾವಣಗೆರೆ ಜಿಲ್ಲೆಯ ಮಾಯಕೊಂಡ ಠಾಣಾ ವ್ಯಾಪ್ತಿಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಬುಳ್ಳಾಪುರ ಮೂಲದ ಕಿರಣ್.ಆರ್ (26) ಎಂದು ಗುರುತಿಸಲಾಗಿದೆ.

ಜುಲೈ 3 ರಂದು ಬುಳ್ಳಾಪುರ ತಾಂಡಾದ ನಿವಾಸಿಯಾದ ಸಿದ್ದೇಶ್ ನಾಯ್ಕ್ ಎಂಬುವವರ ಕೃಷಿ ಭೂಮಿಯಲ್ಲಿ ಈ ಅಮಾನವೀಯ ಕೃತ್ಯ ನಡೆದಿತ್ತು. ದೂರಿನ ಆಧಾರದ ಮೇಲೆ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮದಲ್ಲಿನ ಹಳೆಯ ವೈಮನಸ್ಸಿನ ಕಾರಣಕ್ಕೆ ಈ ದಾಳಿ ನಡೆದಿರುವುದನ್ನು ಪತ್ತೆಹಚ್ಚಿದ ತನಿಖಾ ತಂಡ, ಅಂತಿಮವಾಗಿ ಕಿರಣ್‌ನನ್ನು ಬಂಧಿಸಿದೆ. ವಿಚಾರಣೆ ವೇಳೆ ಆರೋಪಿಯು ತನ್ನ ತಪ್ಪು ಒಪ್ಪಿಕೊಂಡಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಮುಂದುವರಿಸಿದ್ದಾರೆ.

 

HD Devegowda Wife ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

TAGGED:#Davanagere #Arecanut Tree #Destroying #news #newsics
Share This Article
Facebook Twitter Copy Link Print
Previous Article Tollywood ಪ್ರಭಾಸ್ ನಟನೆಯ ‘ಫೌಜಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್
Next Article Rain ರಾಜಧಾನಿಯಲ್ಲಿ ದಿಢೀರ್ ವರ್ಷಧಾರೆ; ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ

Popular Posts

Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

1 Min Read

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

1 Min Read

Cancer Facts ಗ್ಯಾಸ್ ಉರಿ ಮೇಲೆ ಚಪಾತಿ ಸುಟ್ಟರೆ ಕ್ಯಾನ್ಸರ್ ಬರುತ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ

2 Min Read

Health Tips ಟೀ-ಕಾಫಿಗೆ ಸಕ್ಕರೆ ಹಾಕೋ ಮುನ್ನ ಯೋಚಿಸಿ; ಕೇವಲ ಎರಡು ವಾರ ಸಿಹಿ ತ್ಯಜಿಸಿದರೆ ಬದಲಾಗುತ್ತೆ ನಿಮ್ಮ ಆರೋಗ್ಯ

2 Min Read

You Might Also Like

ಪ್ರಮುಖದೇಶ

ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

1 Min Read
ಪ್ರಮುಖವಿದೇಶವೈರಲ್

Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ

1 Min Read
ಪ್ರಮುಖದೇಶ

Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖಕರ್ನಾಟಕ

Rain ರಾಜಧಾನಿಯಲ್ಲಿ ದಿಢೀರ್ ವರ್ಷಧಾರೆ; ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?