Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಯ ‘ಗೃಹಲಕ್ಷ್ಮಿ’ಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 31ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಸರ್ಕಾರವು ಬರೋಬ್ಬರಿ ₹2,400 ಕೋಟಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಆದೇಶ ಹೊರಡಿಸಿದೆ. ರಾಜ್ಯದಲ್ಲಿನ ಒಟ್ಟು 1,24,48,000 ಕುಟುಂಬದ ಮಹಿಳಾ ಯಜಮಾನಿಯರಿಗೆ ಈ ಹಿಂದಿನ 30 ಕಂತುಗಳ ಮೂಲಕ ಈಗಾಗಲೇ ತಲಾ ₹60,000 ಹಣ ತಲುಪಿತ್ತು. ಈಗ ಬಿಡುಗಡೆಯಾಗಿರುವ ಹೊಸ ಕಂತಿನೊಂದಿಗೆ, ಈ ಯೋಜನೆ ಪ್ರಾರಂಭವಾದಾಗಿನಿಂದ … Continue reading Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ