HD Devegowda Wife ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

newsics.com | ನ್ಯೂಸಿಕ್ಸ್ ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ, ತಡರಾತ್ರಿ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಷ್ಟು ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದ ಚೆನ್ನಮ್ಮ ಅವರಿಗೆ ರಾತ್ರಿ 10 ಗಂಟೆಯ ವೇಳೆಗೆ ಉಸಿರಾಟದ ತೀವ್ರ ತೊಂದರೆಯಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕುಟುಂಬದ … Continue reading HD Devegowda Wife ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು