Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

newsics.com | ನ್ಯೂಸಿಕ್ಸ್ ನವದೆಹಲಿ: ಭಾರತದಲ್ಲಿ ಮೊದಲ ಬಾರಿಗೆ ಹೈಡ್ರೋಜನ್ ರೈಲು ಸೇವೆಗೆ ಕ್ಷಣಗಣನೆ ಆರಂಭವಾಗಿದೆ. ಹರಿಯಾಣದ ಜಿಂದ್ ಮತ್ತು ಸೋನಿಪತ್ ನಡುವೆ ಸಂಚರಿಸಲಿರುವ ಭಾರತದ ಪ್ರಥಮ ಹೈಡ್ರೋಜನ್ ಚಾಲಿತ ರೈಲಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ಬಾವುಟ ತೋರುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈ ಐತಿಹಾಸಿಕ ಹೆಜ್ಜೆಯೊಂದಿಗೆ ಅತ್ಯಾಧುನಿಕ ಹೈಡ್ರೋಜನ್ ತಂತ್ರಜ್ಞಾನ ಬಳಸುವ ವಿಶ್ವದ ಆಯ್ದ ದೇಶಗಳ ಸಾಲಿಗೆ ಭಾರತ ಸೇರ್ಪಡೆಗೊಳ್ಳಲಿದೆ. ಏನಿದರ ತಾಂತ್ರಿಕ ವಿಶೇಷತೆ? ಸಾಮಾನ್ಯ ವಿದ್ಯುತ್ ರೈಲುಗಳಿಗಾಗಿ ಅಳವಡಿಸಲಾದ … Continue reading Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ