Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ
ಪ್ರಮುಖವಿದೇಶವೈರಲ್

Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ

Share
1 Min Read
SHARE

newsics.com | ನ್ಯೂಸಿಕ್ಸ್

ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಇರಾನ್ ಕ್ರಾಂತಿಕಾರಿ ಪಡೆಗಳು ತೀವ್ರ ಸಂಚು ರೂಪಿಸುತ್ತಿರುವ ಬೆನ್ನಲ್ಲೇ, ಆಘಾತಕಾರಿ ಪೋಸ್ಟರ್‌ಗಳು ಪ್ರತ್ಯಕ್ಷವಾಗಿವೆ. ರಾಜಧಾನಿ ಟೆಹ್ರಾನ್‌ನ ಇಂಗೇಲಾಬ್ ವೃತ್ತದಲ್ಲಿ ಅಮೆರಿಕದ ಅಧ್ಯಕ್ಷರು ಶವಪೆಟ್ಟಿಗೆಯಲ್ಲಿ ಮಲಗಿರುವ ಚಿತ್ರದ ಪೋಸ್ಟರ್ ಅಳವಡಿಸಲಾಗಿದ್ದು, ಅದರ ಕೆಳಗೆ ‘ನಾವು ಡೊನಾಲ್ಡ್‌ ಟ್ರಂಪ್‌ ಕೊಲ್ಲುತ್ತೇವೆ’ ಎಂಬ ಭಯಾನಕ ಬರಹ ಬರೆಯಲಾಗಿದೆ. ಈ ಫೋಟೋಗಳು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.

ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್‌ ಸೇನೆ ಇತ್ತೀಚೆಗೆ ಶಪಥ ಮಾಡಿತ್ತು. ಇದರ ಬೆನ್ನಲ್ಲೇ ಈ ರೀತಿಯ ಬಹಿರಂಗ ಬೆದರಿಕೆ ಫಲಕಗಳು ಕಾಣಿಸಿಕೊಂಡಿರುವುದು ಗಡಿಯಲ್ಲಿ ಯುದ್ಧದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲಿ ಮೈತ್ರಿಕೂಟದ ಯುದ್ಧ ತೀವ್ರಗೊಂಡ ಬಳಿಕ, ಅಮೆರಿಕ ಅಧ್ಯಕ್ಷರನ್ನು ಪ್ರಮುಖವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

TAGGED:#Donald trump #iran #post viral #news #newsics
Share This Article
Facebook Twitter Copy Link Print
Previous Article Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Next Article ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

Popular Posts

Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

1 Min Read

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

1 Min Read

Cancer Facts ಗ್ಯಾಸ್ ಉರಿ ಮೇಲೆ ಚಪಾತಿ ಸುಟ್ಟರೆ ಕ್ಯಾನ್ಸರ್ ಬರುತ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ

2 Min Read

Health Tips ಟೀ-ಕಾಫಿಗೆ ಸಕ್ಕರೆ ಹಾಕೋ ಮುನ್ನ ಯೋಚಿಸಿ; ಕೇವಲ ಎರಡು ವಾರ ಸಿಹಿ ತ್ಯಜಿಸಿದರೆ ಬದಲಾಗುತ್ತೆ ನಿಮ್ಮ ಆರೋಗ್ಯ

2 Min Read

You Might Also Like

ಪ್ರಮುಖದೇಶ

ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

1 Min Read
ಪ್ರಮುಖದೇಶ

Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖಕರ್ನಾಟಕ

Rain ರಾಜಧಾನಿಯಲ್ಲಿ ದಿಢೀರ್ ವರ್ಷಧಾರೆ; ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ

1 Min Read
ಪ್ರಮುಖCrimeಕರ್ನಾಟಕ

Crime Case ವೈಯಕ್ತಿಕ ದ್ವೇಷಕ್ಕೆ 600ಕ್ಕೂ ಹೆಚ್ಚು ಅಡಿಕೆ ಮರ ಕತ್ತರಿಸಿದ್ದ ಯುವಕ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?