Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
newsics.com | ನ್ಯೂಸಿಕ್ಸ್ ಪುರಿ: ಒಡಿಶಾದ ಪುರಿಯಲ್ಲಿ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆ ಅದ್ಧೂರಿಯಾಗಿ ಆರಂಭವಾಗಿದ್ದು, ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಈ ಭಾರಿ ಜನಸಾಗರದ ನಡುವೆ ಉಂಟಾದ ನೂಕುನುಗ್ಗಲಿನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ಕನಿಷ್ಠ 33 ಭಕ್ತರನ್ನು ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿ ಕಾಪಾಡಿದ್ದಾರೆ. ಜನದಟ್ಟಣೆಯಲ್ಲಿ ಉಸಿರುಗಟ್ಟಿದ ಭಕ್ತರು ರಥಯಾತ್ರೆ ವೇಳೆ ಭಾರಿ ಜನಸಂದಣಿ ಉಂಟಾಗಿದ್ದರಿಂದ ಹಲವು ಭಕ್ತರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಒಡಿಶಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಶೇಷ ರಕ್ಷಣಾ ಘಟಕದ (SRU) ಸಿಬ್ಬಂದಿ, ಜನದಟ್ಟಣೆಯಲ್ಲಿ … Continue reading Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed