newsics.com | ನ್ಯೂಸಿಕ್ಸ್ ಧಾರವಾಡ: ಇಲ್ಲಿನ ವೈದ್ಯೆಯೊಬ್ಬರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಮ್ಮ ವೈದ್ಯ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಎಂಟು ವರ್ಷದ ಮಗನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸ್ ಆಯುಕ್ತರು ಉಸಿರಾಡುತ್ತಿದ್ದ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾಕಾಶಿ ಧಾರವಾಡದಲ್ಲಿ ನಾಗರಿಕರು ಅಕ್ಷರಶಃ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಸಂಸಾರ ಅಂದಮೇಲೆ ಸಣ್ಣಪುಟ್ಟ ಜಗಳಗಳು ಸಹಜ, ಆದರೆ ಇಲ್ಲಿ ಪತ್ನಿಯೇ ರಾಕ್ಷಸಿಯಾಗಿ ಬದಲಾಗಿದ್ದಾಳೆ. ವೃತ್ತಿಯಲ್ಲಿ ವೈದ್ಯರಾಗಿರುವ ಪತಿಯನ್ನು ಅತ್ಯಂತ ಬರ್ಬರವಾಗಿ ಕೊಲೆ … Continue reading Killer Doctor ಡಾಕ್ಟರ್ ಪತಿಯನ್ನು ಕೊಂ*ದು ಮಗನ ಮೇಲೆ ಹಲ್ಲೆ ನಡೆಸಿದ ವೈದ್ಯೆ, ರಕ್ತದೋಕುಳಿಯಲ್ಲಿ ರೀಲ್ಸ್ ನೋಡ್ತಿದ್ದ ಹಂತಕಿ!
Copy and paste this URL into your WordPress site to embed
Copy and paste this code into your site to embed