Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > God of money ಒಂದೇ ದಿನದಲ್ಲಿ ತಿರುಪತಿ ವೆಂಕಟರಮಣನಿಗೆ 97 ಕೋಟಿ ಕಾಣಿಕೆ!
ಕರ್ನಾಟಕದೇಶಪ್ರಮುಖವೈರಲ್

God of money ಒಂದೇ ದಿನದಲ್ಲಿ ತಿರುಪತಿ ವೆಂಕಟರಮಣನಿಗೆ 97 ಕೋಟಿ ಕಾಣಿಕೆ!

Share
1 Min Read
SHARE

newsics.com| ನ್ಯೂಸಿಕ್ಸ್

ತಿರುಪತಿ: ಶ್ರೀಮಂತ ದೇವರೆಂದೇ ಖ್ಯಾತವಾದ ತಿರುಪತಿ ತಿರುಮಲದ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ ದೇವಾಲಯಕ್ಕೆ ಬರೋಬ್ಬರಿ 97 ಕೋಟಿ ರೂಪಾಯಿ ದೇಣಿಗೆ ಹರಿದುಬಂದಿದೆ ಎಂದು ದೇವಾಲಯದ ಆಡಳಿತ ಮಂಡಳಿ(ಟಿಟಿಡಿ) ಘೋಷಿಸಿದೆ.

ತಿರುಪತಿ ದೇವಾಲಯಕ್ಕೆ ದೇಣಿಗೆ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗಿರುವ ಕಾರಣದಿಂದಲೇ ಆಡಳಿತ ಮಂಡಳಿ ಜುಲೈ 15ರ ಮಧ್ಯರಾತ್ರಿಯಿಂದಲೇ ಹೊಸ ರೂಲ್ಸ್‌ ಜಾರಿ ಮಾಡಿದೆ.

ಹೊಸ ನಿಯಮದ ಪ್ರಕಾರ ಭಕ್ತರಿಗೆ ನೀಡಲಾಗುವ ಸೌಲಭ್ಯದ ಜತೆಗೆ ವಿಐಪಿ ಹಕ್ಕು ಕೂಡ ಸಂಪೂರ್ಣವಾಗಿ ಬದಲಾಗಲಿದೆ. ದಾನಿಗಳು ಈ ಹಿಂದೆ ಪಡೆಯುತ್ತಿದ್ದ ಆಜೀವ ಸೌಲಭ್ಯಗಳನ್ನು ರದ್ದುಪಡಿಸಲಾಗಿದ್ದು, ಹೊಸ ಪ್ರಿವಿಲೇಜ್‌ ರೂಲ್ಸ್‌ ಜಾರಿಯಾಗಿದೆ.

ತಿರುಪತಿ ತಿರುಮಲ ದೇವಾಲಯಕ್ಕೆ ಒಂದೇ ದಿನದಲ್ಲಿ ಬರೋಬ್ಬರಿ 2460ಕ್ಕೂ ಅಧಿಕ ಭಕ್ತರು ವಿಶೇಷ ದೇಣಿಗೆ ನೀಡಿದ್ದಾರೆ. ಇಬ್ಬರು ಭಕ್ತರು 1 ಕೋಟಿ ರೂಪಾಯಿಗೂ ಅಧಿಕ ಕಾಣಿಕೆಯನ್ನು ತಿರುಪತಿ ದೇವರಿಗೆ ಸಮರ್ಪಣೆ ಮಾಡಿದ್ರೆ, 1,246 ಭಕ್ತರು 10 ಲಕ್ಷ ದಿಂದ ಹಿಡಿದು 25 ಲಕ್ಷ ರೂಪಾಯಿವರೆಗೆ ಹಾಗೂ 1,212 ಭಕ್ತರು 1 ಲಕ್ಷ ರೂಪಾಯಿಯಿಂದ 10 ಲಕ್ಷ ರೂಪಾಯಿವರೆಗೆ ದೇವರಿಗೆ ಕಾಣಿಕೆ ಸಮರ್ಪಿಸಿದ್ದಾರೆ ಎಂದು ಟಿಟಿಡಿ ಪ್ರಕಟಣೆ ತಿಳಿಸಿದೆ.

ಟ್ರಂಪ್ ತಲೆಗೆ ಬೆಲೆ ಕಟ್ಟಿದ ಇರಾಕ್ ಸಶಸ್ತ್ರ ಗುಂಪು! ದೊಡ್ಡಣ್ಣನನ್ನು ಕೊಲ್ಲುವವರಿಗೆ ಸಿಗಲಿದ್ಯಂತೆ 83 ಕೋಟಿ ಬಹುಮಾನ!

Hydrogen train- Modi ಹೈಡ್ರೋಜನ್ ರೈಲು ಸಂಚಾರಕ್ಕೆ ಮೋದಿ ಚಾಲನೆ, ಈ ರೈಲಿನ ಪ್ರಯಾಣ ದರ ಟೀಗಿಂತ ಅಗ್ಗ! ವಿಡಿಯೋ ನೋಡಿ

Beauty is not beautiful ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ‘ಸುಂದರಿ’ ಮನುಷ್ಯಳೇ ಅಲ್ಲ! ಈಕೆಯ ವಿರುದ್ಧ ಭಾರೀ ಕ್ಯಾಂಪೇನ್

 

TAGGED:#97crore #tirupati #venkataramana #singleday #donation #news #newsics #kannadanews
Share This Article
Facebook Twitter Copy Link Print
Previous Article ಟ್ರಂಪ್ ತಲೆಗೆ ಬೆಲೆ ಕಟ್ಟಿದ ಇರಾಕ್ ಸಶಸ್ತ್ರ ಗುಂಪು! ದೊಡ್ಡಣ್ಣನನ್ನು ಕೊಲ್ಲುವವರಿಗೆ ಸಿಗಲಿದ್ಯಂತೆ 83 ಕೋಟಿ ಬಹುಮಾನ!
Next Article Unlucky couple 15 ದಿನಗಳ ಹಿಂದಷ್ಟೇ ಮದುವೆ! ಬೈಕ್ ಅಪಘಾತದಲ್ಲಿ ನವವಿವಾಹಿತೆ ಸಾವು, ಗಂಭೀರ ಸ್ಥಿತಿಯಲ್ಲಿ ಪತಿ

Popular Posts

Relationship- Love kick ಪ್ರೀತಿಯಲ್ಲಿ ಬಿದ್ದರೆ ಮೆದುಳು ಕೊಕೇನ್ ತಿಂದಂತೆ ಆಡುತ್ತೆ! ನಿಮ್ಮೊಳಗಿನ ‘ಲವ್ ಕೆಮಿಸ್ಟ್ರಿ’ ಬಗ್ಗೆ ನಿಮಗೇನಾದ್ರೂ ಗೊತ್ತಾ?

2 Min Read

S Janaki life ಹೈದ್ರಾಬಾದ್‌ನಲ್ಲಿ ಭವ್ಯ ಬಂಗಲೆಯಿದ್ರೂ ಮೈಸೂರಿನ ಬಾಡಿಗೆ ಮನೆಯಲ್ಲಿ ಗಾನಕೋಗಿಲೆ ವಾಸ! ಜಾನಕಿ ಜೀವನ ಯಾಕೆ ಹೀಗೆ? ಕೇರ್ ಟೇಕರ್ಸ್ ಹೇಳಿದ್ದೇನು?

2 Min Read

Unlucky couple 15 ದಿನಗಳ ಹಿಂದಷ್ಟೇ ಮದುವೆ! ಬೈಕ್ ಅಪಘಾತದಲ್ಲಿ ನವವಿವಾಹಿತೆ ಸಾವು, ಗಂಭೀರ ಸ್ಥಿತಿಯಲ್ಲಿ ಪತಿ

1 Min Read

God of money ಒಂದೇ ದಿನದಲ್ಲಿ ತಿರುಪತಿ ವೆಂಕಟರಮಣನಿಗೆ 97 ಕೋಟಿ ಕಾಣಿಕೆ!

1 Min Read

You Might Also Like

ಪ್ರಮುಖವಿದೇಶವೈರಲ್

ಟ್ರಂಪ್ ತಲೆಗೆ ಬೆಲೆ ಕಟ್ಟಿದ ಇರಾಕ್ ಸಶಸ್ತ್ರ ಗುಂಪು! ದೊಡ್ಡಣ್ಣನನ್ನು ಕೊಲ್ಲುವವರಿಗೆ ಸಿಗಲಿದ್ಯಂತೆ 83 ಕೋಟಿ ಬಹುಮಾನ!

2 Min Read
ದೇಶಪ್ರಮುಖವೈರಲ್

Hydrogen train- Modi ಹೈಡ್ರೋಜನ್ ರೈಲು ಸಂಚಾರಕ್ಕೆ ಮೋದಿ ಚಾಲನೆ, ಈ ರೈಲಿನ ಪ್ರಯಾಣ ದರ ಟೀಗಿಂತ ಅಗ್ಗ! ವಿಡಿಯೋ ನೋಡಿ

2 Min Read
ದೇಶಕರ್ನಾಟಕಪ್ರಮುಖವೈರಲ್

Beauty is not beautiful ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ‘ಸುಂದರಿ’ ಮನುಷ್ಯಳೇ ಅಲ್ಲ! ಈಕೆಯ ವಿರುದ್ಧ ಭಾರೀ ಕ್ಯಾಂಪೇನ್

2 Min Read
ಕರ್ನಾಟಕದೇಶಪ್ರಮುಖ

Chennamma critical ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ, ಆಸ್ಪತ್ರೆಗೆ ಎಚ್‌ಡಿಡಿ, ಎಚ್‌ಡಿಕೆ, ರೇವಣ್ಣ ಭೇಟಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?