God of money ಒಂದೇ ದಿನದಲ್ಲಿ ತಿರುಪತಿ ವೆಂಕಟರಮಣನಿಗೆ 97 ಕೋಟಿ ಕಾಣಿಕೆ!

newsics.com| ನ್ಯೂಸಿಕ್ಸ್ ತಿರುಪತಿ: ಶ್ರೀಮಂತ ದೇವರೆಂದೇ ಖ್ಯಾತವಾದ ತಿರುಪತಿ ತಿರುಮಲದ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ ದೇವಾಲಯಕ್ಕೆ ಬರೋಬ್ಬರಿ 97 ಕೋಟಿ ರೂಪಾಯಿ ದೇಣಿಗೆ ಹರಿದುಬಂದಿದೆ ಎಂದು ದೇವಾಲಯದ ಆಡಳಿತ ಮಂಡಳಿ(ಟಿಟಿಡಿ) ಘೋಷಿಸಿದೆ. ತಿರುಪತಿ ದೇವಾಲಯಕ್ಕೆ ದೇಣಿಗೆ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗಿರುವ ಕಾರಣದಿಂದಲೇ ಆಡಳಿತ ಮಂಡಳಿ ಜುಲೈ 15ರ ಮಧ್ಯರಾತ್ರಿಯಿಂದಲೇ ಹೊಸ ರೂಲ್ಸ್‌ ಜಾರಿ ಮಾಡಿದೆ. ಹೊಸ ನಿಯಮದ ಪ್ರಕಾರ ಭಕ್ತರಿಗೆ ನೀಡಲಾಗುವ ಸೌಲಭ್ಯದ ಜತೆಗೆ ವಿಐಪಿ … Continue reading God of money ಒಂದೇ ದಿನದಲ್ಲಿ ತಿರುಪತಿ ವೆಂಕಟರಮಣನಿಗೆ 97 ಕೋಟಿ ಕಾಣಿಕೆ!