Chennamma critical ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ, ಆಸ್ಪತ್ರೆಗೆ ಎಚ್‌ಡಿಡಿ, ಎಚ್‌ಡಿಕೆ, ರೇವಣ್ಣ ಭೇಟಿ

newsics.com | ನ್ಯೂಸಿಕ್ಸ್ ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (90) ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಸದ್ಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಮುಂದುವರಿಸಲಾಗಿದೆ. ದಿಢೀರ್ ಉಸಿರಾಟದ ತೊಂದರೆ ಕಳೆದ ಎರಡು ದಿನಗಳಿಂದ ಚೆನ್ನಮ್ಮ ಅವರು ಲಘು ಉಸಿರಾಟದ ತೊಂದರೆ … Continue reading Chennamma critical ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ, ಆಸ್ಪತ್ರೆಗೆ ಎಚ್‌ಡಿಡಿ, ಎಚ್‌ಡಿಕೆ, ರೇವಣ್ಣ ಭೇಟಿ