Mansoon Session | ಸಂಸತ್‌ ಮಳೆಗಾಲ ಅಧಿವೇಶನ: ಕೇಂದ್ರ ಸರ್ಕಾರ ಮಂಡಿಸಲಿರುವ 5 ಹೊಸ ಮಸೂದೆಗಳು ಯಾವುವು?

newsics.com| ನ್ಯೂಸಿಕ್ಸ್ ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮಳೆಗಾಲ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಐದು ಹೊಸ ಮಸೂದೆಗಳನ್ನು ಮಂಡಿಸಲು ಸಜ್ಜಾಗಿದೆ. ಜೊತೆಗೆ ಹಿಂದಿನ ಅಧಿವೇಶನದಲ್ಲಿ ಬಾಕಿ ಉಳಿದಿರುವ ಎರಡು ಪ್ರಮುಖ ಮಸೂದೆಗಳನ್ನು ಕೂಡ ಅಂಗೀಕಾರಕ್ಕೆ ತರಲು ಸರ್ಕಾರ ಪ್ರಯತ್ನಿಸಲಿದೆ. ಈ ಅಧಿವೇಶನ ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದಿದ್ದು, ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಹಲವು ವಿಷಯಗಳ ಬಗ್ಗೆ ತೀವ್ರ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ಸರ್ಕಾರದ ಕಾರ್ಯಸೂಚಿಯಲ್ಲಿರುವ ಪ್ರಮುಖ ಮಸೂದೆಗಳಲ್ಲಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) … Continue reading Mansoon Session | ಸಂಸತ್‌ ಮಳೆಗಾಲ ಅಧಿವೇಶನ: ಕೇಂದ್ರ ಸರ್ಕಾರ ಮಂಡಿಸಲಿರುವ 5 ಹೊಸ ಮಸೂದೆಗಳು ಯಾವುವು?