Hydrogen train- Modi ಹೈಡ್ರೋಜನ್ ರೈಲು ಸಂಚಾರಕ್ಕೆ ಮೋದಿ ಚಾಲನೆ, ಈ ರೈಲಿನ ಪ್ರಯಾಣ ದರ ಟೀಗಿಂತ ಅಗ್ಗ! ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಭಾರತದ ದೇಸೀ ತಂತ್ರಜ್ಞಾನ ನಿರ್ಮಿತ ಪ್ರಪ್ರಥಮ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ (ಜುಲೈ 17) ಹಸಿರು ನಿಶಾನೆ ತೋರಿಸಿದ್ದಾರೆ. ಈ ರೈಲಿನಲ್ಲಿ ಬಳಸಲಾಗಿರುವ ಸ್ವಚ್ಛ ಇಂಧನ ತಂತ್ರಜ್ಞಾನವೇ ಇದರ ಪ್ರಮುಖ ಆಕರ್ಷಣೆಯಾಗಿದ್ದರೂ, ಇದರ ಅಗ್ಗದ ಟಿಕೆಟ್ ದರವು ಸಾರ್ವಜನಿಕರ ಗಮನ ಸೆಳೆಯುತ್ತಿದೆ. ರೈಲಿನ ಆರಂಭಿಕ ಪ್ರಯಾಣ ದರ ಕೇವಲ 5 ರೂಪಾಯಿಗಳಿಂದ ಪ್ರಾರಂಭವಾಗಲಿದ್ದು, ಗರಿಷ್ಠ ದರ 25 ರೂಪಾಯಿಗಳಾಗಿರಲಿದೆ. ಈ ಹೈಡ್ರೋಜನ್ … Continue reading Hydrogen train- Modi ಹೈಡ್ರೋಜನ್ ರೈಲು ಸಂಚಾರಕ್ಕೆ ಮೋದಿ ಚಾಲನೆ, ಈ ರೈಲಿನ ಪ್ರಯಾಣ ದರ ಟೀಗಿಂತ ಅಗ್ಗ! ವಿಡಿಯೋ ನೋಡಿ