Server down ನಾಡಕಚೇರಿ ವೆಬ್‌ಸೈಟ್ ಸರ್ವರ್ ಡೌನ್: ಜಾತಿ, ಆದಾಯ ಪತ್ರ ಸಿಗದೆ ಜನರ ಪರದಾಟ

newsics.com| ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ಕಂದಾಯ ಇಲಾಖೆಯ ನಾಡಕಚೇರಿ ವೆಬ್‌ಸೈಟ್‌ನಲ್ಲಿ ಕಳೆದ ಮೂರು ವಾರಗಳಿಂದ ಭಾರಿ ಸರ್ವರ್ ಸಮಸ್ಯೆ ಉಂಟಾಗಿದ್ದು, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳಿಗಾಗಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಉದ್ಯೋಗಾಕಾಂಕ್ಷಿಗಳು ತಹಸೀಲ್ದಾರ್‌‌ ಕಚೇರಿ ಮತ್ತು ಸೈಬರ್ ಸೆಂಟರ್‌ಗಳಿಗೆ ಅಲೆಯುವಂತಾಗಿದೆ. ಶಾಲೆಗಳ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಈ ತಾಂತ್ರಿಕ ಅಡಚಣೆ ಎದುರಾಗಿದ್ದು, ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಉದ್ಯೋಗಾಕಾಂಕ್ಷಿಗಳಿಗೆ ಒಳಮೀಸಲಾತಿ ತಲೆನೋವು ಇತ್ತೀಚೆಗಷ್ಟೇ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ … Continue reading Server down ನಾಡಕಚೇರಿ ವೆಬ್‌ಸೈಟ್ ಸರ್ವರ್ ಡೌನ್: ಜಾತಿ, ಆದಾಯ ಪತ್ರ ಸಿಗದೆ ಜನರ ಪರದಾಟ