ಟ್ರಂಪ್ ತಲೆಗೆ ಬೆಲೆ ಕಟ್ಟಿದ ಇರಾಕ್ ಸಶಸ್ತ್ರ ಗುಂಪು! ದೊಡ್ಡಣ್ಣನನ್ನು ಕೊಲ್ಲುವವರಿಗೆ ಸಿಗಲಿದ್ಯಂತೆ 83 ಕೋಟಿ ಬಹುಮಾನ!

newsics.com| ನ್ಯೂಸಿಕ್ಸ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಲ್ಲುವವರಿಗೆ 10 ಮಿಲಿಯನ್ ಡಾಲರ್ (ಸುಮಾರು ₹83 ಕೋಟಿ) ಬಹುಮಾನ ನೀಡುವುದಾಗಿ ಇರಾಕ್‌ನ ಸಶಸ್ತ್ರ ಗುಂಪೊಂದು ಘೋಷಿಸಿದೆ. ತನ್ನನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್’ ಎಂದು ಗುರುತಿಸಿಕೊಂಡಿರುವ ಈ ಗುಂಪು ಜುಲೈ 16ರಂದು ಈ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಇರಾನ್‌ನ ‘ಇರ್ನಾ’ (IRNA) ಸುದ್ದಿ ಸಂಸ್ಥೆ ಮತ್ತು ರಷ್ಯಾದ ಸರ್ಕಾರಿ ಸ್ವಾಮ್ಯದ ‘ಆರ್‌ಟಿ’ (RT) ವರದಿ ಉಲ್ಲೇಖಿಸಿ ‘ಇಂಡಿಯಾ ಟಿವಿ ನ್ಯೂಸ್‌’ ವರದಿ ಮಾಡಿದೆ. ಹತರಾದ … Continue reading ಟ್ರಂಪ್ ತಲೆಗೆ ಬೆಲೆ ಕಟ್ಟಿದ ಇರಾಕ್ ಸಶಸ್ತ್ರ ಗುಂಪು! ದೊಡ್ಡಣ್ಣನನ್ನು ಕೊಲ್ಲುವವರಿಗೆ ಸಿಗಲಿದ್ಯಂತೆ 83 ಕೋಟಿ ಬಹುಮಾನ!