Teacher’s torcher ಹಣ ಪತ್ತೆಗಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ! ಪೋಷಕರ ಆಕ್ರೋಶ
newsics.com | ನ್ಯೂಸಿಕ್ಸ್ ಶಾಲೆಯಲ್ಲೇ ವಿದ್ಯಾರ್ಥಿನಿಯರ ಆತ್ಮಗೌರವಕ್ಕೆ ಧಕ್ಕೆ ತಂದ ಅಮಾನವೀಯ ಘಟನೆಯೊಂದು ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಕಳೆದುಹೋದ ಕೇವಲ 500 ರೂಪಾಯಿ ನಗದು ಪತ್ತೆ ಹಚ್ಚುವ ನೆಪದಲ್ಲಿ, ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬಳು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ತಪಾಸಣೆ ನಡೆಸಿರುವ ಆಘಾತಕಾರಿ ಆರೋಪ ಕೇಳಿಬಂದಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ, ಸದರಿ ಶಿಕ್ಷಕಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಬ್ಯಾಗ್‌ನಲ್ಲಿದ್ದ ಹಣ ಮಾಯ: ಕೊಠಡಿಯಲ್ಲಿ ಕೂಡಿಹಾಕಿದ ಶಿಕ್ಷಕಿ! ರಾಜಸ್ಥಾನದ ಸವಾಯಿ … Continue reading Teacher’s torcher ಹಣ ಪತ್ತೆಗಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ! ಪೋಷಕರ ಆಕ್ರೋಶ
Copy and paste this URL into your WordPress site to embed
Copy and paste this code into your site to embed