Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chennamma is no more ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ
ಕರ್ನಾಟಕದೇಶಪ್ರಮುಖ

Chennamma is no more ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

Share
1 Min Read
SHARE

newsics.com| ನ್ಯೂಸಿಕ್ಸ್

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ (HD Devegowda) ಪತ್ನಿ 85 ವರ್ಷದ ಚೆನ್ನಮ್ಮ (Chennamma) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ನಾಲ್ಕು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆದರೆ ಇಂದು ಸಂಜೆ 4.30ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

ದೇವೇಗೌಡರ ದೀರ್ಘ ಹಾಗೂ ಸುದೀರ್ಘ ರಾಜಕೀಯ ಪಯಣದಲ್ಲಿ ಸದಾ ನೆರಳಾಗಿ, ಇಡೀ ಕುಟುಂಬದ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಿದ್ದ ಗಟ್ಟಿಗಿತ್ತಿ ಚನ್ನಮ್ಮ ಅವರ ಅಗಲಿಕೆ ಗೌಡರ ಕುಟುಂಬಕ್ಕೆ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿ ಮೂಲದ ಚನ್ನಮ್ಮ ಅವರು 1954ರ ಮೇ 25ರಂದು ಹೆಚ್.ಡಿ. ದೇವೇಗೌಡರ ಜೊತೆ ವಿವಾಹ ಮಹೋತ್ಸವದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅಂದಿನಿಂದ ಇಂದಿನವರೆಗೂ ದೇವೇಗೌಡರು ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದರೂ, ಕುಟುಂಬದ ಯಾವೊಂದು ಹೊರೆಯೂ ಅವರ ಮೇಲೆ ಬೀಳದಂತೆ ಇಡೀ ಸಂಸಾರವನ್ನು ಚನ್ನಮ್ಮ ಅವರೇ ಮುನ್ನಡೆಸಿದ್ದರು.

ಚೆನ್ನಮ್ಮ ಅವರಿಗೆ ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ, ಹೆಚ್.ಡಿ. ಕುಮಾರಸ್ವಾಮಿ, ಶೈಲಜಾ ಮತ್ತು ಅನಸೂಯಾ ಮಕ್ಕಳಿದ್ದಾರೆ.

Crime Case ಭೀಕರ ಕೃತ್ಯ: ಮಹಿಳೆಯನ್ನು ಕೊಂದ ಬಳಿಕ ಶವದ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ ಬಂಧನ

 

EPFO Interest Amount ಪಿಎಫ್ ಗ್ರಾಹಕರಿಗೆ ಭರ್ಜರಿ ಗಿಫ್ಟ್; ಅಕೌಂಟ್‌ಗೆ ಜಮೆಯಾಯ್ತು ಶೇ. 8.25 ಬಡ್ಡಿ ಹಣ; ಹೀಗೆ ಚೆಕ್ ಮಾಡಿ

 

TAGGED:Former Prime Minister Devegowda's wife Chennamma is no more
Share This Article
Facebook Twitter Copy Link Print
Previous Article EPFO Interest Amount ಪಿಎಫ್ ಗ್ರಾಹಕರಿಗೆ ಭರ್ಜರಿ ಗಿಫ್ಟ್; ಅಕೌಂಟ್‌ಗೆ ಜಮೆಯಾಯ್ತು ಶೇ. 8.25 ಬಡ್ಡಿ ಹಣ; ಹೀಗೆ ಚೆಕ್ ಮಾಡಿ
Next Article Firecracker Factory Blast ಅಕ್ರಮ ಪಟಾಕಿ ಫ್ಯಾಕ್ಟರಿ ಸ್ಫೋಟ; 8 ಜನ ಬಲಿ, ಹಲವರಿಗೆ ಗಂಭೀರ ಗಾಯ – ವಿಡಿಯೋ ನೋಡಿ

Popular Posts

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read

Wife killed husband ವಿಮಾ ಹಣಕ್ಕಾಗಿ ಪತಿಗೆ ಹಾವಿನಿಂದ ಕಚ್ಚಿಸಿ ಕೊಂದ ಪತ್ನಿ! ಅಕ್ರಮ ಸಂಬಂಧ ಎಫೆಕ್ಟ್

4 Min Read

Supreme Court ಬರೀ ಬೈಗುಳಗಳು ‘ಅಶ್ಲೀಲತೆ’ ಅಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

1 Min Read

Smartphone Battery SafetyTips ರಾತ್ರಿ ಪೂರ್ತಿ ಮೊಬೈಲ್ ಚಾರ್ಜ್‌ಗೆ ಹಾಕಿದ್ರೂ ಬ್ಯಾಟರಿ ಏನೂ ಆಗಲ್ವಾ? ಇಲ್ಲಿದೆ ನೋಡಿ ಇದರ ಹಿಂದಿರೋ ರಹಸ್ಯ

1 Min Read

You Might Also Like

ಪ್ರಮುಖಆರೋಗ್ಯ

Health Tips ಆಲೂಗಡ್ಡೆ ಹಸಿರಾಗಿದ್ದರೆ ಅಡುಗೆಗೆ ಬಳಸಬೇಡಿ; ಅದರಲ್ಲಿರತ್ತೆ ಡೇಂಜರಸ್ ವಿಷಕಾರಿ ಅಂಶ

1 Min Read
ಪ್ರಮುಖಆರೋಗ್ಯ

Mini Stroke ನಿಮ್ಮ ಮೆದುಳು ನೀಡುವ ಈ ‘ಮಿನಿ’ ವಾರ್ನಿಂಗ್ ನಿರ್ಲಕ್ಷಿಸಬೇಡಿ; ಪಾರ್ಶ್ವವಾಯು ತಡೆಯಲು ತಕ್ಷಣ ಹೀಗೆ ಮಾಡಿ

1 Min Read
ಪ್ರಮುಖದೇಶಮನರಂಜನೆ

72 National Film Awards ರಾಷ್ಟ್ರ ಪ್ರಶಸ್ತಿ ಪಟ್ಟಿಯಲ್ಲಿ ದಕ್ಷಿಣ ಭಾರತದ ಸಿನಿಮಾಗಳದ್ದೇ ಹವಾ; ಕನ್ನಡದ ಕೃತಿಗೆ ಒಲಿದ ಅತ್ಯುನ್ನತ ಗೌರವ

2 Min Read
ಪ್ರಮುಖಲೈಫ್‌ಸ್ಟೈಲ್

Helmet Safety ಇ-ಕಾಮರ್ಸ್‌ನಲ್ಲಿ ಹೆಲ್ಮೆಟ್ ಆರ್ಡರ್ ಮಾಡುವ ಮುನ್ನ ಎಚ್ಚರ; ಕೇವಲ ಡಿಸ್ಕೌಂಟ್‌ಗೆ ಮರುಳಾದರೆ ಜೀವಕ್ಕೆ ಕಂಟಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?