Landslide Alert ಭೂಕುಸಿತ ಭೀತಿ; ಮನೆ ಖಾಲಿ ಮಾಡಲು ನಿರಾಕರಿಸಿದ ನಿವಾಸಿಗಳು, ಬದಲಿ ಜಾಗಕ್ಕೆ ಪಟ್ಟು

newsics.com | ನ್ಯೂಸಿಕ್ಸ್ ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಈ ಬಾರಿ ಭೀಕರ ಭೂಕುಸಿತದ ಆತಂಕ ಎದುರಾಗಿದ್ದು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ 16 ಅಪಾಯಕಾರಿ ಸ್ಥಳಗಳನ್ನು ಗುರುತಿಸಿದೆ. ಅತಿ ಹೆಚ್ಚು ಮಳೆಯಾಗುವ ಸಕಲೇಶಪುರ ತಾಲೂಕಿನಲ್ಲಿ 16 ಭೂಕುಸಿತ ಸಂಭವನೀಯ ಪ್ರದೇಶಗಳು ಹಾಗೂ 4 ಪ್ರವಾಹ ಪೀಡಿತ ಜಾಗಗಳನ್ನು ಪತ್ತೆಹಚ್ಚಲಾಗಿದ್ದು, ಅಲ್ಲಿನ ನಿವಾಸಿಗಳಿಗೆ ತಕ್ಷಣ ಮನೆ ಖಾಲಿ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದರೆ ಬದಲಿ ವ್ಯವಸ್ಥೆ ಮಾಡದ ಹೊರತು ಜಾಗ ಬಿಡುವುದಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. … Continue reading Landslide Alert ಭೂಕುಸಿತ ಭೀತಿ; ಮನೆ ಖಾಲಿ ಮಾಡಲು ನಿರಾಕರಿಸಿದ ನಿವಾಸಿಗಳು, ಬದಲಿ ಜಾಗಕ್ಕೆ ಪಟ್ಟು