Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Supreme Court ಬರೀ ಬೈಗುಳಗಳು ‘ಅಶ್ಲೀಲತೆ’ ಅಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು
ಪ್ರಮುಖCrimeದೇಶ

Supreme Court ಬರೀ ಬೈಗುಳಗಳು ‘ಅಶ್ಲೀಲತೆ’ ಅಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

Share
1 Min Read
SHARE

newsics.com | ನ್ಯೂಸಿಕ್ಸ್

Contents
ಏನಿದು ಪ್ರಕರಣ?ಕೋರ್ಟ್ ನೀಡಿದ ಪ್ರಮುಖ ಸ್ಪಷ್ಟನೆಗಳು

 

ನವದೆಹಲಿ: ಸಾರ್ವಜನಿಕವಾಗಿ ಕೇವಲ ಬೈಗುಳ ಅಥವಾ ಅಸಭ್ಯ ಮಾತುಗಳನ್ನು ಆಡುವುದನ್ನು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 294ರ ಅಡಿಯಲ್ಲಿ ‘ಅಶ್ಲೀಲತೆ’ (Obscenity) ಎಂದು ಪರಿಗಣಿಸಲು ಆಗುವುದಿಲ್ಲ ಎಂದು ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಒಂದು ಮಾತನ್ನು ಕಾನೂನಿನ ಚೌಕಟ್ಟಿನಲ್ಲಿ ಅಶ್ಲೀಲ ಎಂದು ಕರೆಯಬೇಕಾದರೆ, ಅದರಲ್ಲಿ ಕಾಮಪ್ರಚೋದಕ ಅಥವಾ ಲೈಂಗಿಕ ಆಸಕ್ತಿ ಕೆರಳಿಸುವ ಅಂಶಗಳಿರಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

 

ಏನಿದು ಪ್ರಕರಣ?

ಉತ್ತರ ಪ್ರದೇಶದ ಆಸ್ತಿ ವಿವಾದವೊಂದರಲ್ಲಿ ದೂರುದಾರರನ್ನು ಅಸಭ್ಯ ಪದಗಳಿಂದ ನಿಂದಿಸಲಾಗಿತ್ತು. ಈ ಸಂಬಂಧ ದಾಖಲಾಗಿದ್ದ ಎಫ್‌ಐಆರ್ (FIR) ರದ್ದು ಮಾಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಸಂಜಯ್ ಕರೋಲ್ ಅವರಿದ್ದ ದ್ವಿಸದಸ್ಯ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ.

ಕೋರ್ಟ್ ನೀಡಿದ ಪ್ರಮುಖ ಸ್ಪಷ್ಟನೆಗಳು

ಕಾನೂನಿನ ಪ್ರಕಾರ ಸೆಕ್ಷನ್ 294 ಅನ್ವಯವಾಗಲು ಆ ಮಾತುಗಳು ಲೈಂಗಿಕ ಸ್ವರೂಪದ್ದಾಗಿರಬೇಕು. ಪ್ರಸ್ತುತ ಪ್ರಕರಣದಲ್ಲಿ ಬಳಸಲಾದ ಬೈಗುಳಗಳು ಅಸಭ್ಯವಾಗಿದ್ದರೂ, ಅವುಗಳಲ್ಲಿ ಲೈಂಗಿಕ ಪ್ರಚೋದನೆ ಇರಲಿಲ್ಲ. ಅದು ಕೇವಲ ಅವಮಾನಿಸುವ ಉದ್ದೇಶ ಹೊಂದಿತ್ತು ಎಂದು ಕೋರ್ಟ್ ವಿಶ್ಲೇಷಿಸಿದೆ.

ಐಪಿಸಿ ಸೆಕ್ಷನ್ 294 ಅನ್ವಯಕ್ಕೆ ಇರಬೇಕಾದ 2 ನಿಯಮಗಳು

  1. ಕೃತ್ಯ ಅಥವಾ ನಿಂದನೆ ಕಡ್ಡಾಯವಾಗಿ ಸಾರ್ವಜನಿಕ ಸ್ಥಳದಲ್ಲೇ ನಡೆದಿರಬೇಕು
  2. ಆ ವರ್ತನೆಯಿಂದ ಸಾರ್ವಜನಿಕರಿಗೆ ಅಥವಾ ಸುತ್ತಲಿನ ಇತರೆ ಜನರಿಗೆ ತೊಂದರೆ/ಕಿರಿಕಿರಿಯಾಗಿರಬೇಕು

ಸಾರ್ವಜನಿಕ ಸ್ಥಳದಲ್ಲಿ ಬೈಗುಳ ನೀಡಲಾಗಿದೆ ಎಂಬುದನ್ನು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸದ ಕಾರಣ ಹಾಗೂ ಕಾನೂನಿನ ಮೂಲಭೂತ ಅಂಶಗಳು ಈ ಪ್ರಕರಣದಲ್ಲಿ ಇಲ್ಲದಿರುವುದರಿಂದ, ಸುಪ್ರೀಂ ಕೋರ್ಟ್ ಆರೋಪಿಯ ಮೇಲಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸಾಮಾನ್ಯ ಬೈಗುಳಕ್ಕೂ ಮತ್ತು ಶಿಕ್ಷಾರ್ಹ ಅಪರಾಧವಾಗುವ ಅಶ್ಲೀಲತೆಗೂ ಇರುವ ವ್ಯತ್ಯಾಸವನ್ನು ನ್ಯಾಯಾಲಯ ಸಾರಿದೆ.

Smartphone Battery SafetyTips ರಾತ್ರಿ ಪೂರ್ತಿ ಮೊಬೈಲ್ ಚಾರ್ಜ್‌ಗೆ ಹಾಕಿದ್ರೂ ಬ್ಯಾಟರಿ ಏನೂ ಆಗಲ್ವಾ? ಇಲ್ಲಿದೆ ನೋಡಿ ಇದರ ಹಿಂದಿರೋ ರಹಸ್ಯ

TAGGED:#Supreme court #Abusive Language #IPC section #news #newsics
Share This Article
Facebook Twitter Copy Link Print
Previous Article Smartphone Battery SafetyTips ರಾತ್ರಿ ಪೂರ್ತಿ ಮೊಬೈಲ್ ಚಾರ್ಜ್‌ಗೆ ಹಾಕಿದ್ರೂ ಬ್ಯಾಟರಿ ಏನೂ ಆಗಲ್ವಾ? ಇಲ್ಲಿದೆ ನೋಡಿ ಇದರ ಹಿಂದಿರೋ ರಹಸ್ಯ
Next Article Wife killed husband ವಿಮಾ ಹಣಕ್ಕಾಗಿ ಪತಿಗೆ ಹಾವಿನಿಂದ ಕಚ್ಚಿಸಿ ಕೊಂದ ಪತ್ನಿ! ಅಕ್ರಮ ಸಂಬಂಧ ಎಫೆಕ್ಟ್

Popular Posts

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read

Wife killed husband ವಿಮಾ ಹಣಕ್ಕಾಗಿ ಪತಿಗೆ ಹಾವಿನಿಂದ ಕಚ್ಚಿಸಿ ಕೊಂದ ಪತ್ನಿ! ಅಕ್ರಮ ಸಂಬಂಧ ಎಫೆಕ್ಟ್

4 Min Read

Supreme Court ಬರೀ ಬೈಗುಳಗಳು ‘ಅಶ್ಲೀಲತೆ’ ಅಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

1 Min Read

Smartphone Battery SafetyTips ರಾತ್ರಿ ಪೂರ್ತಿ ಮೊಬೈಲ್ ಚಾರ್ಜ್‌ಗೆ ಹಾಕಿದ್ರೂ ಬ್ಯಾಟರಿ ಏನೂ ಆಗಲ್ವಾ? ಇಲ್ಲಿದೆ ನೋಡಿ ಇದರ ಹಿಂದಿರೋ ರಹಸ್ಯ

1 Min Read

You Might Also Like

ಪ್ರಮುಖಆರೋಗ್ಯ

Health Tips ಆಲೂಗಡ್ಡೆ ಹಸಿರಾಗಿದ್ದರೆ ಅಡುಗೆಗೆ ಬಳಸಬೇಡಿ; ಅದರಲ್ಲಿರತ್ತೆ ಡೇಂಜರಸ್ ವಿಷಕಾರಿ ಅಂಶ

1 Min Read
ಪ್ರಮುಖಆರೋಗ್ಯ

Mini Stroke ನಿಮ್ಮ ಮೆದುಳು ನೀಡುವ ಈ ‘ಮಿನಿ’ ವಾರ್ನಿಂಗ್ ನಿರ್ಲಕ್ಷಿಸಬೇಡಿ; ಪಾರ್ಶ್ವವಾಯು ತಡೆಯಲು ತಕ್ಷಣ ಹೀಗೆ ಮಾಡಿ

1 Min Read
ಪ್ರಮುಖದೇಶಮನರಂಜನೆ

72 National Film Awards ರಾಷ್ಟ್ರ ಪ್ರಶಸ್ತಿ ಪಟ್ಟಿಯಲ್ಲಿ ದಕ್ಷಿಣ ಭಾರತದ ಸಿನಿಮಾಗಳದ್ದೇ ಹವಾ; ಕನ್ನಡದ ಕೃತಿಗೆ ಒಲಿದ ಅತ್ಯುನ್ನತ ಗೌರವ

2 Min Read
ಪ್ರಮುಖಲೈಫ್‌ಸ್ಟೈಲ್

Helmet Safety ಇ-ಕಾಮರ್ಸ್‌ನಲ್ಲಿ ಹೆಲ್ಮೆಟ್ ಆರ್ಡರ್ ಮಾಡುವ ಮುನ್ನ ಎಚ್ಚರ; ಕೇವಲ ಡಿಸ್ಕೌಂಟ್‌ಗೆ ಮರುಳಾದರೆ ಜೀವಕ್ಕೆ ಕಂಟಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?