Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

newsics.com | ನ್ಯೂಸಿಕ್ಸ್ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟ ಅರ್ಜುನ್ ಬಿಜ್ಲಾನಿ, ನಟಿ ಮೌನಿ ರಾಯ್ ಜೊತೆಗಿನ ತಮ್ಮ ಸಂಬಂಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಖಡಕ್ ಆಗಿ ಫುಲ್‌ಸ್ಟಾಪ್ ಇಟ್ಟಿದ್ದಾರೆ. ಕೇವಲ ಲೈಕ್ಸ್ ಮತ್ತು ವೀವ್ಸ್‌ಗಾಗಿ ಸುಳ್ಳು ಸುದ್ದಿ ಹಬ್ಬಿಸುವ ಗಾಸಿಪ್ ಪೇಜ್‌ಗಳು ಹಾಗೂ ಟ್ರೋಲರ್‌ಗಳ ವಿರುದ್ಧ ಅವರು ತೀವ್ರ ಬೇಸರ ಹೊರಹಾಕಿದ್ದಾರೆ.     ವದಂತಿಗಳ ಹಿನ್ನೆಲೆ ಏನು? ‘ನಾಗಿನ್’ ಧಾರಾವಾಹಿಯ ಮೊದಲ ಸೀಸನ್‌ನಲ್ಲಿ ಜೋಡಿಯಾಗಿ ನಟಿಸಿದ್ದ ಮೌನಿ ರಾಯ್ … Continue reading Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್