Junk food ban ರಾಜ್ಯದ ಎಲ್ಲ ಆಸ್ಪತ್ರೆ, ಶಾಲಾ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧ, ಮಾಲ್‌ಗಳಲ್ಲಿ ಕಳಪೆ‌ ಆಹಾರಕ್ಕೆ ನಿರ್ಬಂಧ: ಸಚಿವ ಖಾದರ್

newsics.com| ನ್ಯೂಸಿಕ್ಸ್ ಮಂಗಳೂರು: ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ ಗಳಲ್ಲಿ ಜಂಕ್ ಫುಡ್ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನ ವೆನ್ಲಾಕ್ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಕುಂದು ಕೊರತೆ, ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಸ್ಪತ್ರೆಗಳು, ಶಾಲೆಗಳ ಕ್ಯಾಂಟೀನ್ ಗಳಲ್ಲಿ ಜಂಕ್ ಫುಡ್ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದನ್ನು ಸೇವಿಸುವುದರಿಂದ ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಇದರಿಂದ ಮೂತ್ರಪಿಂಡ, ಕ್ಯಾನ್ಸರ್ ಮೊದಲಾದ … Continue reading Junk food ban ರಾಜ್ಯದ ಎಲ್ಲ ಆಸ್ಪತ್ರೆ, ಶಾಲಾ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧ, ಮಾಲ್‌ಗಳಲ್ಲಿ ಕಳಪೆ‌ ಆಹಾರಕ್ಕೆ ನಿರ್ಬಂಧ: ಸಚಿವ ಖಾದರ್