Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

Share
1 Min Read
SHARE

newsics.com | ನ್ಯೂಸಿಕ್ಸ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನಗೆದ್ದಿದ್ದ ಜನಪ್ರಿಯ ಜೋಡಿಯಾದ ರಕ್ಷಿತಾ ಶೆಟ್ಟಿ ಹಾಗೂ ‘ಗಿಲ್ಲಿ’ ಖ್ಯಾತಿಯ ನಟ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಶೋ ಮುಗಿದ ನಂತರ ಗಿಲ್ಲಿ ನಟ ತಮ್ಮ ಮುಂದಿನ ಪ್ರಾಜೆಕ್ಟ್‌ಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದರಿಂದ ಯಾರ ಕೈಗೂ ಸಿಕ್ಕಿರಲಿಲ್ಲ. ಆದರೆ, ಈಗ ಇಬ್ಬರ ಗ್ರ್ಯಾಂಡ್ ರೀಯೂನಿಯನ್ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

 

 

ʻಕ್ವಾಟ್ಲೆ ಕಿಚನ್‌ʼ ಸೆಟ್‌ನಲ್ಲಿ ಒಂದಾದ ಜೋಡಿ

ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ದಿನಗಳನ್ನು ಹಾಗೂ ಗಿಲ್ಲಿ ನಟನ ಸ್ನೇಹವನ್ನು ನೆನೆದು ಲೈವ್‌ನಲ್ಲೇ ಕಣ್ಣೀರು ಹಾಕಿದ್ದರು. ಈ ವಿಡಿಯೋ ವೀಕ್ಷಕರಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆದರೆ, ಇದೀಗ ಇವರಿಬ್ಬರೂ ಕಿರುತೆರೆಯ ಜನಪ್ರಿಯ ಶೋ ʻಕ್ವಾಟ್ಲೆ ಕಿಚನ್‌ʼ ವೇದಿಕೆಯಲ್ಲಿ ಒಂದಾಗಿದ್ದು, ರಕ್ಷಿತಾ ಅವರ ಮುಖದಲ್ಲಿ ಮತ್ತೆ ನಗು ಮೂಡಿದೆ.

ಶೂಟಿಂಗ್ ಸೆಟ್‌ನಲ್ಲಿ ಗಿಲ್ಲಿ ನಟನ ಜೊತೆಗಿರುವ ಸುಂದರವಾದ ಫೋಟೋವನ್ನು ರಕ್ಷಿತಾ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ, ಈ ಪೋಸ್ಟ್‌ಗೆ ಬ್ಯಾಕ್‌ಗ್ರೌಂಡ್ ಆಗಿ ಕನ್ನಡದ ಸೂಪರ್ ಹಿಟ್ ಹಾಡಾದ “ನಾನೇ ನೀನಂತೆ, ಜೀವ ಒಂದೆನೇ ಎರಡು ಹೃದಯ…” ಸಾಂಗನ್ನು ಬಳಸುವ ಮೂಲಕ ತಮ್ಮ ನಡುವಿನ ಆಪ್ತ ಬಾಂಧವ್ಯವನ್ನು ತೋರ್ಪಡಿಸಿದ್ದಾರೆ.

ಬಿಗ್ ಬಾಸ್ ಮುಗಿದು ತಿಂಗಳುಗಳೇ ಕಳೆದರೂ ಇವರಿಬ್ಬರ ಆನ್‌ಸ್ಕ್ರೀನ್ ಕೆಮಿಸ್ಟ್ರಿ ಹಾಗೂ ಆಪ್ತ ಒಡನಾಟ ಇಂದಿಗೂ ಅಭಿಮಾನಿಗಳಿಗೆ ಅಚ್ಚುಮೆಚ್ಚು ಎಂಬುದಕ್ಕೆ ಸದ್ಯ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಇವರ ರೀಯೂನಿಯನ್ ಫೋಟೋಗಳೇ ಸಾಕ್ಷಿಯಾಗಿವೆ.

 

Tattoo HIV Case ಟ್ಯಾಟೂ ಪ್ರೇಮಿಗಳೇ ಎಚ್ಚರ..! ಹಚ್ಚೆ ಹಾಕಿಸಿಕೊಂಡ ಮಹಿಳೆಗೆ ತಗುಲಿದ ಎಚ್‌ಐವಿ ಸೋಂಕು

TAGGED:#Bigg Boss #rakshitha shetty #Gilli nata #news #newsics
Share This Article
Facebook Twitter Copy Link Print
Previous Article Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ
Next Article Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

Popular Posts

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

You Might Also Like

ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read
ಪ್ರಮುಖದೇಶ

Nature’s Mystery ಸಂಜೆ ಅನ್ನೋ ಕಾನ್ಸೆಪ್ಟೇ ಇಲ್ಲದ ವಿಚಿತ್ರ ಹಳ್ಳಿ; ಇಲ್ಲಿ 4 ಗಂಟೆಗೆಲ್ಲಾ ಸಂಪೂರ್ಣ ಕತ್ತಲು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?