Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

newsics.com | ನ್ಯೂಸಿಕ್ಸ್ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನಗೆದ್ದಿದ್ದ ಜನಪ್ರಿಯ ಜೋಡಿಯಾದ ರಕ್ಷಿತಾ ಶೆಟ್ಟಿ ಹಾಗೂ ‘ಗಿಲ್ಲಿ’ ಖ್ಯಾತಿಯ ನಟ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಶೋ ಮುಗಿದ ನಂತರ ಗಿಲ್ಲಿ ನಟ ತಮ್ಮ ಮುಂದಿನ ಪ್ರಾಜೆಕ್ಟ್‌ಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದರಿಂದ ಯಾರ ಕೈಗೂ ಸಿಕ್ಕಿರಲಿಲ್ಲ. ಆದರೆ, ಈಗ ಇಬ್ಬರ ಗ್ರ್ಯಾಂಡ್ ರೀಯೂನಿಯನ್ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.     ʻಕ್ವಾಟ್ಲೆ ಕಿಚನ್‌ʼ ಸೆಟ್‌ನಲ್ಲಿ ಒಂದಾದ ಜೋಡಿ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ … Continue reading Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ