Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!
ಕರ್ನಾಟಕಪ್ರಮುಖ

Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!

Share
1 Min Read
SHARE

newsics.com | ನ್ಯೂಸಿಕ್ಸ್

ಚನ್ನರಾಯಪಟ್ಟಣ (ಹಾಸನ): ತಾನು ಮಾಡಿಕೊಂಡಿದ್ದ ಸಾಲ ತೀರಿಸಲು ಆಸ್ತಿ ಕೊಡುವಂತೆ ಪೀಡಿಸುತ್ತಿದ್ದ ಮಗನೊಬ್ಬ ತನ್ನ ತಂದೆಯನ್ನೇ ಕೊಂದು ಕಡೆಗೆ ತಾನೂ ಕೂಡ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಗುರನಹಳ್ಳಿಯಲ್ಲಿ ಶನಿವಾರ ನಡೆದಿದೆ.

ನಿವೃತ್ತ ಶಿಕ್ಷಕರಾಗಿದ್ದ ಚನ್ನೇಗೌಡ ಎಂಬುವವರು ಮಗನಿಂದ ಹತ್ಯೆಗೀಡಾಗಿದ್ದು, ತಂದೆಯನ್ನು ಕೊಂದ ಮಗ ಬಿಂದುಕುಮಾರ ಅದೇ ಮನೆಯಲ್ಲಿ ನೇ*ಣು ಹಾಕಿಕೊಂಡಿದ್ದಾನೆ. ಹಲವು ಕಾರಣಗಳಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಮೈತುಂಬಾ ಸಾಲ ಮಾಡಿಕೊಂಡಿದ್ದ ಬಿಂದುಕುಮಾರ ಅದರಿಂದ ಹೊರಬರಲು ತನ್ನ ತಂದೆಯ ಬಳಿ ಆಸ್ತಿ ಕೊಡುವಂತೆ ದಂಬಾಲು ಬಿದ್ದಿದ್ದ. ಮಗನ ಬುದ್ಧಿ ತಿಳಿದಿದ್ದ ತಂದೆ ಚನ್ನೇಗೌಡರು ಆಸ್ತಿ ಕೊಡಲು ನಿರಾಕರಿಸುತ್ತಿದ್ದರು.

ಇದರಿಂದ ತಂದೆಯ ಬಗ್ಗೆ ತೀವ್ರ ಆಕ್ರೋಶಗೊಂಡಿದ್ದ ಬಿಂದುಕುಮಾರ ತನ್ನ ತಂದೆಯ ಮನೆಗೆ ಬಂದು ಇದೇ ವಿಚಾರವಾಗಿ ಜಗಳ ತೆಗೆದಿದ್ದಾನೆ. ಮಾತಿಗೆ ಮಾತು ಬೆಳೆದು ತನ್ನ ಮೇಲೆ ನಿಯಂತ್ರಣ ಕಳೆದುಕೊಂಡ ಮಗ ತನ್ನ ತಂದೆಯನ್ನು ಕೊಂ*ದಿದ್ದಾನೆ. ನಂತರ ಏನು ಮಾಡಬೇಕೆಂದು ಗೊತ್ತಾಗದೆ ಅದೇ ಮನೆಯಲ್ಲಿ ತಾನೂ ಕೂಡ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ.

ಚನ್ನರಾಯಪಟ್ಟಣ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಎಸ್ಪಿ ಶುಭನ್ವಿತಾ ಕೂಡ ಭೇಟಿ ನೀಡಿದ್ದರು. ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

 

SSai Pallavi Statement On Ramayana ‘ರಾಮಾಯಣ’ ಚಿತ್ರದಲ್ಲಿ ಸೀತೆ ಪಾತ್ರ ಮಾಡಲು ನಾನು ಶುದ್ಧವಾಗಿದ್ದೆ’: ಸಾಯಿ ಪಲ್ಲವಿ

Benefits of Burning Natural Fragrant Ingredients at Home ಸುಗಂಧ ಬೀರುವ ಈ ವಸ್ತುಗಳನ್ನ ಸುಟ್ಟರೆ ಏನಾಗುತ್ತೆ? ತಿಳಿಯಿರಿ ಇದರ ಪ್ರಯೋಜನಗಳು

TAGGED:#property #father #mur*der #losthislife #karnataka #hassan #news #kannadanews #newsics
Share This Article
Facebook Twitter Copy Link Print
Previous Article Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ
Next Article P V Sindhu Record ಜಪಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಬರೆದ ಪಿ.ವಿ. ಸಿಂಧು

Popular Posts

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read
ಪ್ರಮುಖCrimeದೇಶ

Landslide ಧಾರಾಕಾರ ಮಳೆಗೆ ಭೀಕರ ಭೂಕುಸಿತ, ಮಕ್ಕಳು ಸೇರಿ ನಾಲ್ವರು ಸಾ*ವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?