Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್
ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೂಲಗಳ ಪ್ರಕಾರ, ಬರುವ ಆಗಸ್ಟ್ 8 ರಂದು ಚಿತ್ರದ ಭರ್ಜರಿ ಟ್ರೈಲರ್ ರಿಲೀಸ್ ಆಗಲಿದೆ.

 

ಈ ಟ್ರೈಲರ್ ಬಿಡುಗಡೆಗಾಗಿ ನಟ ಯಶ್ ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮವೊಂದನ್ನು ಆಯೋಜಿಸುತ್ತಿದ್ದು, ಇದರಲ್ಲಿ ಚಿತ್ರದ ಪ್ರಮುಖ ತಾರಾಗಣ ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಇನ್ನು ಟ್ರೈಲರ್ ಬಿಡುಗಡೆಗೂ ಮುನ್ನವೇ ಚಿತ್ರತಂಡ ಭಾರತದ ಪ್ರಮುಖ ನಗರಗಳು ಹಾಗೂ ವಿದೇಶಗಳಲ್ಲಿ ಅದ್ದೂರಿ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಪ್ಲಾನ್ ಮಾಡಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿದ್ದು, ಸಿನಿಮಾ ಆಗಸ್ಟ್ 26 ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ.

 

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

TAGGED:#Toxic Movie #Yash #Trailer #news #newsics
Share This Article
Facebook Twitter Copy Link Print
Previous Article Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ
Next Article Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

Popular Posts

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

You Might Also Like

ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read
ಪ್ರಮುಖದೇಶ

Nature’s Mystery ಸಂಜೆ ಅನ್ನೋ ಕಾನ್ಸೆಪ್ಟೇ ಇಲ್ಲದ ವಿಚಿತ್ರ ಹಳ್ಳಿ; ಇಲ್ಲಿ 4 ಗಂಟೆಗೆಲ್ಲಾ ಸಂಪೂರ್ಣ ಕತ್ತಲು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?