Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!
newsics.com | ನ್ಯೂಸಿಕ್ಸ್ ಹೈದರಾಬಾದ್ : ಇಲ್ಲಿನ ಸಾಫ್ಟ್‌ವೇರ್ ಎಂಜಿನಿಯರ್ ಯುವತಿಯೊಬ್ಬರ ನಿಗೂಢ ಸಾವಿನ ಪ್ರಕರಣವು ಎಲ್ಲರನ್ನೂ ದಿಗ್ಭ್ರಮೆಗೊಳಿಸುವಂಥ ವಿಚಿತ್ರ ತಿರುವು ಪಡೆದುಕೊಂಡಿದೆ. ಆ ಯುವತಿಯು ಬಟ್ಟೆಗಳಿಲ್ಲದೆ ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ, ದೇವಿಯ ವಿಗ್ರಹವನ್ನು ಹೊತ್ತುಕೊಂಡು ಹೋಗಿ, ಕೆರೆಗೆ ಜಿಗಿದು ಸಾವನ್ನಪ್ಪಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದ್ದು, ಪೊಲೀಸರು ಈ ಬಗ್ಗೆ ತೀವ್ರ ತನಿಖೆ ಕೈಗೊಂಡಿದ್ದಾರೆ. ಮೃತ ಯುವತಿಯನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ತೇಜಸ್ವಿನಿ ಇದ್ದಕ್ಕಿದ್ದಂತೆ ತನ್ನ ಎಲ್ಲ ಬಟ್ಟೆಗಳನ್ನು ಕಳಚಿ, ಬೆತ್ತಲೆಯಾಗಿಯೇ … Continue reading Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!
Copy and paste this URL into your WordPress site to embed
Copy and paste this code into your site to embed