Today Gold Rate | ಚಿನ್ನದ ಬೆಲೆ ಮತ್ತೆ ಏರಿಕೆ

newsics.com | ನ್ಯೂಸಿಕ್ಸ್ ವಾರಾಂತ್ಯದಲ್ಲಿ ಚಿನ್ನ ಖರೀದಿಸಲು ಯೋಜನೆ ಹಾಕಿಕೊಂಡಿದ್ದವರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಜುಲೈ 19ರಂತೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಏರಿಕೆ ಕಂಡಿದ್ದು, ಬೆಳ್ಳಿ ದರವೂ ಹೆಚ್ಚಳ ದಾಖಲಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳು, ಅಮೆರಿಕ ಡಾಲರ್ ಮೌಲ್ಯದಲ್ಲಿನ ಏರಿಳಿತ ಹಾಗೂ ಸುರಕ್ಷಿತ ಹೂಡಿಕೆಯಾಗಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿವೆ. ಬೆಂಗಳೂರಿನ ಇಂದಿನ ಚಿನ್ನ ಮತ್ತು ಬೆಳ್ಳಿ ದರ 22 ಕ್ಯಾರಟ್ … Continue reading Today Gold Rate | ಚಿನ್ನದ ಬೆಲೆ ಮತ್ತೆ ಏರಿಕೆ