Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

newsics.com | ನ್ಯೂಸಿಕ್ಸ್ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಆರಂಭವಾಗಿರುವ ವರುಣನ ಅಬ್ಬರ ಸೋಮವಾರವೂ ಮುಂದುವರಿದಿದೆ. ಇಂದು ನಗರದ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್, ಬಸವನಗುಡಿ, ಶಾಂತಿನಗರ, ಟೌನ್‌ಹಾಲ್, ಜಯನಗರ ಹಾಗೂ ಮಲ್ಲೇಶ್ವರಂ ಸುತ್ತಮುತ್ತ ಭಾರಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ.     ದಿಢೀರ್ ಸುರಿದ ಮಳೆಯಿಂದಾಗಿ ರಸ್ತೆಗಿಳಿದಿದ್ದ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರೆ ಅನುಭವಿಸಿದರು. ಜನರು ಆಶ್ರಯಕ್ಕಾಗಿ ಬಸ್ ನಿಲ್ದಾಣಗಳು ಹಾಗೂ ಹತ್ತಿರದ ಅಂಗಡಿ ಮುಂಗಟ್ಟುಗಳತ್ತ ಧಾವಿಸುತ್ತಿದ್ದ ದೃಶ್ಯಗಳು … Continue reading Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ