Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

newsics.com | ನ್ಯೂಸಿಕ್ಸ್   ಬೆಂಗಳೂರು: ಭಾರತದ ಅತಿ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್’ ವೀಕ್ಷಕರಿಗೆ ಜಿಯೋಸ್ಟಾರ್ ಸಂಸ್ಥೆ ಬಿಗ್ ಅಪ್‌ಡೇಟ್ ಒಂದನ್ನು ನೀಡಿದೆ. ಈ ಬಾರಿ ಪ್ರಾದೇಶಿಕ ಭಾಷೆಗಳ ವೀಕ್ಷಕರು ತಮ್ಮ ನೆಚ್ಚಿನ ಶೋಗಳಿಗಾಗಿ ತಿಂಗಳುಗಟ್ಟಲೆ ಕಾಯಬೇಕಾಗಿಲ್ಲ. ಮುಂಬರುವ ಹಬ್ಬದ ಸೀಸನ್ ಅನ್ನು ಗುರಿಯಾಗಿಸಿಕೊಂಡು ಜಿಯೋಸ್ಟಾರ್ ಮಹತ್ತರ ಹೆಜ್ಜೆಯಿಟ್ಟಿದ್ದು, ಕನ್ನಡ ಸೇರಿದಂತೆ ದೇಶದ ಒಟ್ಟು 6 ಪ್ರಮುಖ ಭಾಷೆಗಳ ಬಿಗ್ ಬಾಸ್ ಆವೃತ್ತಿಗಳನ್ನು ಒಟ್ಟಿಗೆ ಕಣಕ್ಕಿಳಿಸುತ್ತಿದೆ.     ಬರುವ ಸೆಪ್ಟೆಂಬರ್ ತಿಂಗಳಿನಿಂದ ಕನ್ನಡ, … Continue reading Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ