Chalo Sansad Yatra From CJP | ಚಲೋ ಸಂಸತ್’ ಪ್ರತಿಭಟನೆಗೆ ತಡೆ: ದೆಹಲಿಯಲ್ಲಿ ನಿಷೇಧಾಜ್ಞೆ, ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

newsics.com| ನ್ಯೂಸಿಕ್ಸ್ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಇದೇ ವೇಳೆ ‘ಚಲೋ ಸಂಸತ್’ ಪ್ರತಿಭಟನೆಗೆ ಕರೆ ನೀಡಿದ್ದ ಸಿಜೆಪಿ (CJP) ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಪೊಲೀಸರು ತಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ನಂತರ ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ. ಪ್ರತಿಭಟನಾಕಾರರು ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಮುಂದಾದ ವೇಳೆ, ದೆಹಲಿ ಪೊಲೀಸರು ಮಾರ್ಗಮಧ್ಯೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಅವರನ್ನು ತಡೆದರು. ಈ ವೇಳೆ ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು … Continue reading Chalo Sansad Yatra From CJP | ಚಲೋ ಸಂಸತ್’ ಪ್ರತಿಭಟನೆಗೆ ತಡೆ: ದೆಹಲಿಯಲ್ಲಿ ನಿಷೇಧಾಜ್ಞೆ, ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್