Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

Share
1 Min Read
SHARE

newsics.com | ನ್ಯೂಸಿಕ್ಸ್

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (89) ಅವರ ಅಂತ್ಯಕ್ರಿಯೆಯು ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

 

 

ಕುಟುಂಬದ ಸ್ವಂತ ಜಮೀನಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ವಿಧಿವಿಧಾನಗಳು ನಡೆದವು. ಚೆನ್ನಮ್ಮ ಅವರ ಕಿರಿಯ ಪುತ್ರ ಹೆಚ್.ಡಿ. ರಮೇಶ್ ಅವರು ಅಂತಿಮ ಪ್ರಕ್ರಿಯೆಗಳನ್ನು ಪೂರೈಸಿದರು. ಇದಕ್ಕೂ ಮುನ್ನ ಸಶಸ್ತ್ರ ಪೊಲೀಸರು ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಿದರು.

ಪತ್ನಿಯ ಪಾರ್ಥಿವ ಶರೀರಕ್ಕೆ ಹೂಗುಚ್ಚ ಇಟ್ಟು ಮಾಜಿ ಪ್ರಧಾನಿ ದೇವೇಗೌಡರು ಕಣ್ಣೀರಿಟ್ಟರು. ಇತ್ತ ತಾಯಿಯ ಅಗಲಿಕೆಯಿಂದ ನೊಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಕೊನೆಯ ಬಾರಿ ತಾಯಿಯ ಕೆನ್ನೆಗೆ ಮುತ್ತಿಟ್ಟು ಭಾವುಕರಾದರು.

ಪಾರ್ಥಿವ ಶರೀರದ ಮೇಲಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಿದರು. ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಮತ್ತು ಸಹಸ್ರಾರು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.

 

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

TAGGED:#chennammadevegowda #hdkumarswamy #news #newsics
Share This Article
Facebook Twitter Copy Link Print
Previous Article Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!
Next Article Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

Popular Posts

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?