Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ನ್ಯೂಯಾರ್ಕ್: ಮೆಟ್‌ಲೈಫ್ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್-2026ರ ರೋಮಾಂಚಕ ಫೈನಲ್‌ನಲ್ಲಿ ಅರ್ಜೆಂಟೀನಾ ವಿರುದ್ಧ ಸ್ಪೇನ್ ಐತಿಹಾಸಿಕ ಜಯಭೇರಿ ಬಾರಿಸಿದೆ. ಆದರೆ, ಈ ವಿಶ್ವವಿಜಯದ ಸಂಭ್ರಮದ ನಡುವೆಯೇ ವೇದಿಕೆಯಲ್ಲಿ ನಡೆದ ಘಟನೆಯೊಂದರ ವಿಡಿಯೋ ಇಡೀ ಜಗತ್ತಿನಾದ್ಯಂತ ಸೋಷಿಯಲ್ ಮೀಡಿಯಾಗಳಲ್ಲಿ ಬಿರುಗಾಳಿ ಎಬ್ಬಿಸಿದೆ. ಸ್ಪೇನ್ ತಂಡದ ನಾಯಕ ರೋಡ್ರಿ ಅವರು ಟ್ರೋಫಿ ಸ್ವೀಕರಿಸುವ ಮುನ್ನ ವೇದಿಕೆಯಲ್ಲಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪಕ್ಕಕ್ಕೆ ತಳ್ಳಿದ್ದಾರೆ ಎನ್ನಲಾದ ವಿಡಿಯೋಗಳು ಈಗ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ … Continue reading Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ