FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌

newsics.com| ನ್ಯೂಸಿಕ್ಸ್ ನ್ಯೂಜೆರ್ಸಿ: ನಗರದ ಮೆಟ್‌ಲೈಫ್ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ‘ಹಾಲಿ ಚಾಂಪಿಯನ್’ ಅರ್ಜೆಂಟೀನಾ ವಿರುದ್ಧ ಸ್ಪೇನ್ ಭರ್ಜರಿ ಗೆಲುವು ಸಾಧಿಸಿದೆ. ಹೆಚ್ಚುವರಿ ಸಮಯದ ದ್ವಿತೀಯಾರ್ಧದಲ್ಲಿ ಫೆರಾನ್ ಟೊರೆಸ್ ರಿಬೌಂಡ್ ಮೂಲಕ ಚೆಂಡನ್ನು ಗೋಲು ಪೆಟ್ಟಿಗೆಗೆ ಸೇರಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಸ್ಪೇನ್ 1-0ರಿಂದ ಲಯೊನೆಲ್ ಮೆಸ್ಸಿ ಪಡೆಯನ್ನು ಸೋಲಿಸಿತು. ಅಲ್ಲದೆ, ಯುರೋಪಿಯನ್ ಚಾಂಪಿಯನ್ ಆಗಿರುವ ಸ್ಪೇನ್ ಎರಡನೇ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಅರ್ಜೆಂಟೀನಾದ ಎಂಜೊ ಫರ್ನಾಂಡೆಜ್ ಎರಡನೇ ಹಳದಿ ಕಾರ್ಡ್ ಪಡೆದು ಮೈದಾನದಿಂದ … Continue reading FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌