KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ
newsics.com| ನ್ಯೂಸಿಕ್ಸ್ ಹಾಸನ: ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯರು ಸೀಟ್‌ಗಾಗಿ ಪರಸ್ಪರ ಕಿತ್ತಾಡಿಕೊಳ್ಳುವುದು ಮಾಮೂಲಿಯಾಗಿಬಿಟ್ಟಿದೆ. ಈಗ ಮಹಿಳಾ ಪ್ರಯಾಣಿಕರೊಬ್ಬರು ತುಸು ಮುಂದುವರಿದಿದ್ದಾರೆ. ತಾವು ಹತ್ತಿದ್ದ ಬಸ್‌ನ ಕಂಡಕ್ಟರ್ ಜತೆಯೇ ಜಗಳಕ್ಕೆ ಇಳಿದಿದ್ದರು. ಅದಕ್ಕೆ ಪ್ರತಿಯಾಗಿ ಕಂಡಕ್ಟರ್ ಕೂಡ ಕೈಮಿಲಾಯಿಸಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಬೇಲೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಘಟನೆ ನಡೆದಿದೆ. ಇದರಲ್ಲಿ ನಿರ್ವಾಹಕಿ ಮತ್ತು ಮಹಿಳಾ ಪ್ರಯಾಣಿಕರೊಬ್ಬರ ಮಧ್ಯೆ ತೀವ್ರವಾಗಿ ಮಾತಿನ … Continue reading KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed