Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

newsics.com | ನ್ಯೂಸಿಕ್ಸ್ ಹೈದರಾಬಾದ್: ದೇಶದ ಅತ್ಯುನ್ನತ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡುವ ಹೈದರಾಬಾದ್‌ನ ಪ್ರತಿಷ್ಠಿತ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ (SVPNPA) ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸಹ ತರಬೇತಿ ಅಧಿಕಾರಿಯಿಂದಲೇ ತಮಗೆ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಹಿಳಾ ಐಪಿಎಸ್ ಪ್ರೊಬೇಷನರಿ ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ. ಜುಲೈ 18 ರಂದು ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ತರಬೇತಿ ಐಪಿಎಸ್ ಅಧಿಕಾರಿಯ ವಿರುದ್ಧ ಪೊಲೀಸರು … Continue reading Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ