newsics.com | ನ್ಯೂಸಿಕ್ಸ್ ನವದೆಹಲಿ: ದೇಶದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರನ್ನು ಕಾಡುವ ಡೆಂಗ್ಯೂ ಜ್ವರಕ್ಕೆ ಕೊನೆಗೂ ಬ್ರೇಕ್ ಬೀಳುವ ಸಮಯ ಹತ್ತಿರ ಬಂದಿದೆ. ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದು, ದೇಶದ ಮೊದಲ ಡೆಂಗ್ಯೂ ಲಸಿಕೆ QDENGA ಬಳಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (DCGI) ಅಧಿಕೃತ ಅನುಮೋದನೆ ನೀಡಿದ್ದಾರೆ. ಜಪಾನ್ ಮೂಲದ ಪ್ರಸಿದ್ಧ ಬಯೋಫಾರ್ಮಾ ಕಂಪನಿಯಾದ ‘ಟಕೇಡಾ’ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಭಾರತದಲ್ಲಿ 4 ರಿಂದ 60 ವರ್ಷದೊಳಗಿನ ಯಾರು ಬೇಕಾದರೂ … Continue reading First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed