Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Road Mishap ಲಾರಿ-ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಜೀವ ದಹನ
ಪ್ರಮುಖCrimeದೇಶ

Road Mishap ಲಾರಿ-ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಜೀವ ದಹನ

Share
1 Min Read
SHARE

newsics.com | ನ್ಯೂಸಿಕ್ಸ್

ಮುಂಬೈ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಎರಡೂ ವಾಹನಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಒಟ್ಟು 6 ಜನರು ಸ್ಥಳದಲ್ಲೇ ಜೀವಂತವಾಗಿ ಸುಟ್ಟು ಕರಕಲಾಗಿರುವ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದೆ.

 

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಎಥೆನಾಲ್ ಸಾಗಿಸುತ್ತಿದ್ದ ಕಂಟೇನರ್ ಲಾರಿಯೊಂದು ಮೊದಲು ಅಪಘಾತಕ್ಕೀಡಾಗಿತ್ತು. ಇದರಿಂದಾಗಿ ಹೆದ್ದಾರಿಯಲ್ಲಿ ಇಂಧನ ಸೋರಿಕೆಯಾಗತೊಡಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಾಹನಗಳ ಸಂಚಾರವನ್ನು ಮತ್ತೊಂದು ಲೇನ್‌ಗೆ ತಿರುಗಿಸಿದ್ದರು.

ಇದೇ ಸಮಯದಲ್ಲಿ ಪುಣೆಯಿಂದ ವಾರ್ಧಾ ಕಡೆಗೆ ಕಾರೊಂದು ಚಲಿಸುತ್ತಿತ್ತು. ಈ ಕಾರಿನ ಹಿಂಭಾಗದಲ್ಲಿ ಮೆಣಸಿನಕಾಯಿ ಲೋಡ್ ಮಾಡಿಕೊಂಡಿದ್ದ ಲಾರಿಯೊಂದು ಅತಿವೇಗವಾಗಿ ಬರುತ್ತಿತ್ತು. ನಿಯಂತ್ರಣ ತಪ್ಪಿದ ಆ ಲಾರಿ ರಸ್ತೆಯಲ್ಲೇ ಪಲ್ಟಿಯಾಗಿ, ಮುಂದೆ ಹೋಗುತ್ತಿದ್ದ ಕಾರಿಗೆ ಗುದ್ದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಲಾರಿಯ ಅಡಿಗೆ ಸಿಲುಕಿ ನಜ್ಜುಗುಜ್ಜಾಯಿತು. ಅಷ್ಟರಲ್ಲೇ ಇಂಧನ ಟ್ಯಾಂಕ್ ಒಡೆದು ಎರಡೂ ವಾಹನಗಳಿಗೆ ಕ್ಷಣಾರ್ಧದಲ್ಲಿ ಭಾರಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ.

ಬೆಂಕಿಯ ಜ್ವಾಲೆಗೆ ಮೃತದೇಹಗಳು ಗುರುತು ಸಿಗದಂತೆ ಸುಟ್ಟು ಹೋಗಿವೆ. ಮೃತರನ್ನು ವಾರ್ಧಾ ಜಿಲ್ಲೆಯ ಸಾಲೋಡ್ ಗ್ರಾಮದ ನಿವಾಸಿಗಳಾದ ರಾಜೇಶ್ ಟಿಪ್ಲೆ, ಅವರ ಪತ್ನಿ ಸುಷ್ಮಾ ಟಿಪ್ಲೆ, ಮಗಳು ಜಾಹ್ನವಿ ಟಿಪ್ಲೆ ಹಾಗೂ ಕಾರಿನ ಚಾಲಕ ಅಂಕುಶ್ ರಾವತ್ ಎಂದು ಗುರುತಿಸಲಾಗಿದೆ. ಉಳಿದಿಬ್ಬರು ಮೃತರನ್ನು ಲಾರಿ ಚಾಲಕ ಸಂಜಯ್ ಕುಮಾರ್ ಮತ್ತು ಕ್ಲೀನರ್ ಸಮರ್ಜಿತ್ ಪಾಲ್ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

Iran US War ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳು ಸ್ಫೋಟ; ಅಮೆರಿಕದ ಅತ್ಯಾಧುನಿಕ ಡ್ರೋನ್ ಹೊಡೆದುರುಳಿಸಿದ ಇರಾನ್

TAGGED:#Maharashtra #Lorry #Car #Accident #news #newsics
Share This Article
Facebook Twitter Copy Link Print
Previous Article Iran US War ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳು ಸ್ಫೋಟ; ಅಮೆರಿಕದ ಅತ್ಯಾಧುನಿಕ ಡ್ರೋನ್ ಹೊಡೆದುರುಳಿಸಿದ ಇರಾನ್
Next Article FIFA World Cup 2026 ಅರ್ಜೆಂಟೀನಾವನ್ನು ಮಣಿಸಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಸ್ಪೇನ್; ಇಲ್ಲಿದೆ ಪ್ರಶಸ್ತಿ, ಬಹುಮಾನ ಹಣದ ಸಂಪೂರ್ಣ ವಿವರ

Popular Posts

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

You Might Also Like

ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?