Road Mishap ಲಾರಿ-ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಜೀವ ದಹನ

newsics.com | ನ್ಯೂಸಿಕ್ಸ್ ಮುಂಬೈ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಎರಡೂ ವಾಹನಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಒಟ್ಟು 6 ಜನರು ಸ್ಥಳದಲ್ಲೇ ಜೀವಂತವಾಗಿ ಸುಟ್ಟು ಕರಕಲಾಗಿರುವ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದೆ.   ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಎಥೆನಾಲ್ ಸಾಗಿಸುತ್ತಿದ್ದ ಕಂಟೇನರ್ ಲಾರಿಯೊಂದು ಮೊದಲು ಅಪಘಾತಕ್ಕೀಡಾಗಿತ್ತು. ಇದರಿಂದಾಗಿ ಹೆದ್ದಾರಿಯಲ್ಲಿ ಇಂಧನ ಸೋರಿಕೆಯಾಗತೊಡಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಾಹನಗಳ ಸಂಚಾರವನ್ನು … Continue reading Road Mishap ಲಾರಿ-ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಜೀವ ದಹನ