Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ
ಕರ್ನಾಟಕದೇಶಪ್ರಮುಖ

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

Share
1 Min Read
SHARE

newsics.com| ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಬದಲಾಗುತ್ತಿರುವ ಹವಾಮಾನದ ಹಿನ್ನೆಲೆಯಲ್ಲಿ ಗುರು ಮಾನ ಜ್ವರದ (ಸಾಂಕ್ರಾಮಿಕ ಇನ್‌ಫ್ಲುಯೆಂಜಾ) ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ತೀವ್ರ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಎಚ್ಚರಿಸಿದೆ.

ಈ ಜ್ವರವು ಅತ್ಯಂತ ವೇಗವಾಗಿ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಕೆಲವೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುವ ಸಾಮರ್ಥ್ಯ ಹೊಂದಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಜ್ವರ ಪೀಡಿತರಲ್ಲಿ ಜ್ವರ, ಕೆಮ್ಮು, ಗಂಟಲು ನೋವು ಅಥವಾ ಗಂಟಲಿನಲ್ಲಿ ಊತ ಕಾಣಿಸಿಕೊಳ್ಳುವುದರ ಜೊತೆಗೆ ಮೈ-ಕೈ ನೋವು ಮತ್ತು ಉಸಿರಾಟಕ್ಕೆ ತೊಂದರೆಯಾಗುವಂತಹ ಪ್ರಮುಖ ಲಕ್ಷಣಗಳು ಗೋಚರಿಸುತ್ತವೆ.

ಜ್ವರ ಬಾಧಿತ ವ್ಯಕ್ತಿಗಳು ಬಹಿರಂಗವಾಗಿ ಕೆಮ್ಮಿದಾಗ ಅಥವಾ ಸೀನಿದಾಗ ಸಮೀಪ ಇರುವವರು ಉಸಿರಾಡುವುದರಿಂದ ಹಾಗೂ ವೈರಸ್‌ ಸೋಂಕಿತರ ಮೇಲ್ಮೈಗಳನ್ನು ಸ್ಪರ್ಶಿಸಿ ಅದೇ ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಮುಟ್ಟಿಕೊಳ್ಳುವುದರಿಂದ ಈ ರೋಗವು ಅತ್ಯಂತ ಸುಲಭವಾಗಿ ಹರಡುತ್ತದೆ. ಈ ನಿಟ್ಟಿನಲ್ಲಿ ರೋಗ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರದಿಂದ ಬಾಯಿ ಹಾಗೂ ಮೂಗನ್ನು ಕಡ್ಡಾಯವಾಗಿ ಮುಚ್ಚಿಕೊಳ್ಳಬೇಕು ಮತ್ತು ಕೈಗಳನ್ನು ನಿಯಮಿತವಾಗಿ ಸೋಪು ಹಾಗೂ ಶುದ್ಧ ನೀರಿನಿಂದ ತೊಳೆದುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು ಎಂದು ಇಲಾಖೆ ಸಲಹೆ ನೀಡಿದೆ.

ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ಹೆಚ್ಚಿನ ಪ್ರಮಾಣದ ದ್ರವಾಹಾರ ಹಾಗೂ ಕುದಿಸಿ ಆರಿಸಿದ ನೀರನ್ನು ಸೇವಿಸಬೇಕು. ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳಿಂದ ಸೂಕ್ತ ಅಂತರವನ್ನು ಕಾಯ್ದುಕೊಳ್ಳಬೇಕು. ರೋಗ ಲಕ್ಷಣವಿದ್ದಲ್ಲಿ ಜನದಟ್ಟಣೆ ಇರುವ ಪ್ರದೇಶಗಳಿಗೆ ಭೇಟಿ ನೀಡುವುದನ್ನು ಆದಷ್ಟು ಕಡಿಮೆ ಮಾಡಬೇಕು, ಇತರರು ಬಳಸಿದ ಬಟ್ಟೆ ಅಥವಾ ಕರವಸ್ತ್ರಗಳನ್ನು ಉಪಯೋಗಿಸಬಾರದು. ವೈದ್ಯರ ಸೂಕ್ತ ಸಲಹೆ ಅಥವಾ ಚೀಟಿ ಇಲ್ಲದೆ ಸ್ವಯಂ ಇಚ್ಛೆಯಂತೆ ಮಾತ್ರೆಗಳನ್ನು ಖರೀದಿಸಿ ಸೇವಿಸಬಾರದು ಎಂದು ಸೂಚಿಸಿದೆ.

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

Junk food ban ರಾಜ್ಯದ ಎಲ್ಲ ಆಸ್ಪತ್ರೆ, ಶಾಲಾ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧ, ಮಾಲ್‌ಗಳಲ್ಲಿ ಕಳಪೆ‌ ಆಹಾರಕ್ಕೆ ನಿರ್ಬಂಧ: ಸಚಿವ ಖಾದರ್

Liver Disease Symptoms ನಿಮ್ಮ ಚರ್ಮದ ಮೇಲಿದೆಯೇ ಈ ಬದಲಾವಣೆ? ಲಿವರ್ ಅಪಾಯದಲ್ಲಿದೆ ಎನ್ನುತ್ತವೆ ಈ 5 ಎಚ್ಚರಿಕೆಯ ಚಿಹ್ನೆಗಳು

TAGGED:#Strange #fever #karnataka #Health #department #releases #guidelines #news #kannadanews #newsics
Share This Article
Facebook Twitter Copy Link Print
Previous Article KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ
Next Article FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌

Popular Posts

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

You Might Also Like

ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?