Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು
newsics.com| ನ್ಯೂಸಿಕ್ಸ್ ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯ ರಾಜಕೀಯದಲ್ಲಿ ಗೃಹಲಕ್ಷ್ಮಿ (Gruhalakshmi) ಗುದ್ದಾಟ ನಡೆಯುತ್ತಲೇ ಇದೆ. ಪರಿಷ್ಕರಣೆ (Revision) ಹೆಸರಲ್ಲಿ ಸರ್ಕಾರ ಸರ್ಜರಿ ಶುರುಮಾಡಿದೆ. ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳ ಜತೆ ಜನರೂ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೆ ಭಾನುವಾರ ನಡೆದ ಕ್ಯಾಬಿನೆಟ್ ಮೀಟಿಂಗ್ನಲ್ಲಿ (Cabinet Meeting) ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆಗೆ ಮುಂದಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು … Continue reading Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು
Copy and paste this URL into your WordPress site to embed
Copy and paste this code into your site to embed