Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಎನ್ನಲಾದ ಸಾಮೂಹಿಕ ಅತ್ಯಾಚಾರದ ಪ್ರಕರಣ ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದೇವಸ್ಥಾನಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಬಾಲಕಿಯನ್ನು ಆಟೋದಲ್ಲಿ ಕರೆದೊಯ್ದ ಆರೋಪಿಗಳು, ಬಳಿಕ ಬಲವಂತವಾಗಿ ಮದ್ಯ ಕುಡಿಸಿ ಇಡೀ ರಾತ್ರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ನವೀನ್, ವೆಂಕಟರಮಣ … Continue reading Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ