Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ಜೈಪುರ: ಜನವಸತಿ ಪ್ರದೇಶಕ್ಕೆ ಹಸಿವಿನಿಂದ ನುಗ್ಗಿದ ಚಿರತೆಯೊಂದು ನೇರವಾಗಿ ಮದ್ಯದಂಗಡಿಯೊಳಗೆ ಸೇರಿಕೊಂಡು ಸಾರ್ವಜನಿಕರಲ್ಲಿ ತೀವ್ರ ಭೀತಿ ಹುಟ್ಟಿಸಿದ ಘಟನೆ ರಾಜಸ್ಥಾನದ ಟೋಂಕ್ ಪಟ್ಟಣದಲ್ಲಿ ನಡೆದಿದೆ. ಈ ವೇಳೆ ಚಿರತೆ ನಡೆಸಿದ ಹಠಾತ್ ದಾಳಿಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

 

ಪಟ್ಟಣದ ಜನನಿಬಿಡ ರಸ್ತೆಯಲ್ಲಿ ಪ್ರತ್ಯಕ್ಷವಾದ ಚಿರತೆಯನ್ನು ಕಂಡು ಜನ ಚೆಲ್ಲಾಪಿಲ್ಲಿಯಾಗಿ ಓಡಲಾರಂಭಿಸಿದರು. ಜನರ ಕೂಗಾಟದಿಂದ ಗಾಬರಿಗೊಂಡ ಚಿರತೆ, ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಿ ನೇರವಾಗಿ ಎದುರಿಗಿದ್ದ ಮದ್ಯದಂಗಡಿಯೊಳಗೆ ನುಗ್ಗಿ ಅಡಗಿಕುಳಿತಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

🚨 SHOCKING INCIDENT IN RAJASTHAN

​A wild leopard strayed from nearby hills into Todaraisingh town (Tonk) and charged straight inside a liquor shop near SBI Chauraha!

​The big cat went on a rampage—smashing bottles and attacking the salesman, leaving him with injuries to his… pic.twitter.com/EiAfd9OyAi

— Kailash Vashi (@KailashVashi) July 20, 2026

ವಿಷಯ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ, ಸುತ್ತಲೂ ನೆರೆದಿದ್ದ ಜನರನ್ನು ತೆರವುಗೊಳಿಸಿ ಮದ್ಯದಂಗಡಿಯನ್ನು ಸುತ್ತುವರಿದರು. ಸುಮಾರು ಐದು ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿದ ತಂಡ, ಅರವಳಿಕೆ ಗನ್ (Tranquilizer Gun) ಬಳಸಿ ಚಿರತೆಗೆ ಚುಚ್ಚುಮದ್ದು ನೀಡುವಲ್ಲಿ ಯಶಸ್ವಿಯಾಯಿತು. ಚಿರತೆ ಪ್ರಜ್ಞೆ ತಪ್ಪುತ್ತಿದ್ದಂತೆ ಅದನ್ನು ಸುರಕ್ಷಿತವಾಗಿ ಬೋನಿನಲ್ಲಿ ಬಂಧಿಸಿ, ಅರಣ್ಯ ಪ್ರದೇಶಕ್ಕೆ ರವಾನಿಸಲಾಯಿತು.

ಚಿರತೆ ಮದ್ಯದಂಗಡಿ ಪ್ರವೇಶಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೆಟ್ಟಿಗರು ವಿಧವಿಧವಾಗಿ ಕಮೆಂಟ್ ಮಾಡುತ್ತಿದ್ದಾರೆ. ಚಿರತೆಯನ್ನು ಸೆರೆಹಿಡಿದ ಬಳಿಕವೇ ಸ್ಥಳೀಯ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

 

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

TAGGED:#Rajasthan #leopard #liquor shop #news #newsics
Share This Article
Facebook Twitter Copy Link Print
Previous Article Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ
Next Article Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?