Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

newsics.com | ನ್ಯೂಸಿಕ್ಸ್ ಮೈಸೂರು: ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಕೊಂದು, ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆಯೊಂದು ಮೈಸೂರು ಜಿಲ್ಲೆಯ ಹುಣಸೂರು ನಗರದ ‘ನ್ಯೂ ಮಾರುತಿ ಬಡಾವಣೆ’ಯಲ್ಲಿ ಬೆಳಕಿಗೆ ಬಂದಿದೆ.   ಮೃತರನ್ನು ಹರೀಶ್ (43), ಅವರ ಪತ್ನಿ ನಿಶ್ಚಿತಾ (4೦), ಮಕ್ಕಳಾದ ನೆಕ್ಸಾ (7) ಹಾಗೂ ರಕ್ಷಾ ಎಂದು ಗುರುತಿಸಲಾಗಿದೆ. ಹರೀಶ್ ಅವರು ತಮ್ಮ ಪತ್ನಿ ಹಾಗೂ ಮಕ್ಕಳ ಬಾಯಿ ಮತ್ತು ಮೂಗಿಗೆ ಪ್ಲಾಸ್ಟರ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದು, … Continue reading Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ