Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

newsics.com| ನ್ಯೂಸಿಕ್ಸ್ ಮುಂಬೈ: ಲೋಕಲ್ ರೈಲಿನಲ್ಲಿ ಹಣ ನೀಡಲು ನಿರಾಕರಿಸಿದ ಯುವಕನೊಬ್ಬನ ಮೇಲೆ ಇಬ್ಬರು ಮಂಗಳಮುಖಿಯರು ಬರ್ಬರವಾಗಿ ಹಲ್ಲೆ ನಡೆಸಿ, ಸಾರ್ವಜನಿಕರ ಎದುರೇ ಅಶ್ಲೀಲವಾಗಿ ವರ್ತಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಇಡೀ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟಿಜನ್ಗಳ ಕೆಂಗಣ್ಣಿಗೆ ಗುರಿಯಾಗಿದೆ. ಸಾಮಾನ್ಯವಾಗಿ ರೈಲುಗಳಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುವುದು ಕಂಡುಬರುತ್ತದೆ. ಅದೇ ರೀತಿ ಇಲ್ಲೂ ಸಹ ಬಲವಂತವಾಗಿ ಹಣ ವಸೂಲಿ ಮಾಡುತ್ತಿದ್ದಾಗ, ಯುವಕನೊಬ್ಬ ನಯವಾಗಿಯೇ ನಿರಾಕರಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಮಂಗಳಮುಖಿಯರು ಇತರ … Continue reading Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ