Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

newsics.com | ನ್ಯೂಸಿಕ್ಸ್ ಹೈದರಾಬಾದ್: ತೆಲುಗು ಚಿತ್ರರಂಗದ ಸ್ಟಾರ್ ನಟ, ‘ನಟಸಿಂಹ’ ನಂದಮೂರಿ ಬಾಲಕೃಷ್ಣ ಅವರು ತಮ್ಮ ಮುಂಬರುವ ಬಹುನಿರೀಕ್ಷಿತ ‘NBK 111’ ಚಿತ್ರದ ಚಿತ್ರೀಕರಣದ ವೇಳೆ ಹಠಾತ್ ಅಪಘಾತಕ್ಕೀಡಾಗಿದ್ದು, ಮೊಣಕಾಲಿಗೆ ತೀವ್ರ ಗಾಯವಾಗಿದೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.   ಆಂಧ್ರಪ್ರದೇಶದ ಕಾಕಿನಾಡ ಬಂದರಿನಲ್ಲಿ ಮಾಸ್ ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರ ಸಾರಥ್ಯದಲ್ಲಿ ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ನಟ ಮಂಚು ಮನೋಜ್ ಹಾಗೂ … Continue reading Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು