NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

newsics.com | ನ್ಯೂಸಿಕ್ಸ್ ನವದೆಹಲಿ: ನೀಟ್ ಅಕ್ರಮ ಖಂಡಿಸಿ ಹಾಗೂ ಧರಣಿ ನಿರತ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ವಿರೋಧಿಸಿ ವಿಪಕ್ಷ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಾರಥ್ಯದಲ್ಲಿ ಪ್ರಮುಖ ನಾಯಕರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಬೃಹತ್ ಪ್ರತಿಭಟನೆ ನಡೆಸಿ, ಪೊಲೀಸರ ವಶವಾಗಿದ್ದಾರೆ.   ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಸೇರಿದ ಬಳಿಕ, ನಾಯಕರೆಲ್ಲರೂ ಒಟ್ಟಾಗಿ … Continue reading NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ