Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಕಂಡುಬಂದ ದಿಢೀರ್ ಬದಲಾವಣೆಯಿಂದಾಗಿ ಹೂಡಿಕೆದಾರರು ಮತ್ತೆ ಚಿನ್ನದತ್ತ ಮುಖ ಮಾಡಿದ್ದಾರೆ. ಪರಿಣಾಮವಾಗಿ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಇಂದು ಶುದ್ಧ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 760 ರೂಪಾಯಿ ಹೆಚ್ಚಳವಾಗಿದೆ.

 

ಚಿನ್ನ ಮತ್ತು ಬೆಳ್ಳಿ ಬೆಲೆಯ ವಿವರ

ಮಾರುಕಟ್ಟೆಯ ಇಂದಿನ ದರದಂತೆ, 24 ಕ್ಯಾರೆಟ್‌ನ ಶುದ್ಧ ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ 76 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 1 ಗ್ರಾಂ ಬೆಲೆ 14,422 ರೂಪಾಯಿಗೆ ತಲುಪಿದೆ. ಇದರೊಂದಿಗೆ 10 ಗ್ರಾಂ ಶುದ್ಧ ಚಿನ್ನದ ಬೆಲೆ 760 ರೂಪಾಯಿ ಏರಿಕೆಯಾಗಿ 1,44,220 ರೂಪಾಯಿ ದಾಖಲಾಗಿದೆ.

ಇನ್ನು ಆಭರಣ ಚಿನ್ನ ಎಂದೇ ಕರೆಯಲ್ಪಡುವ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ 70 ರೂಪಾಯಿ ಹೆಚ್ಚಳವಾಗಿದ್ದು, 1 ಗ್ರಾಂಗೆ 13,220 ರೂಪಾಯಿ ಹಾಗೂ 10 ಗ್ರಾಂಗೆ 700 ರೂಪಾಯಿ ಏರಿಕೆಯಾಗಿ 1,32,200 ರೂಪಾಯಿ ತಲುಪಿದೆ. ಇತ್ತ 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 10,816 ರೂಪಾಯಿ ಹಾಗೂ 10 ಗ್ರಾಂಗೆ 1,08,160 ರೂಪಾಯಿಯಷ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿಯೂ ಶುದ್ಧ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,422 ರೂಪಾಯಿ ದಾಖಲಾಗಿದೆ.

ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗದೆ ಸ್ಥಿರತೆ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ ಪ್ರತಿ ಗ್ರಾಂ ಬೆಳ್ಳಿಯ ಬೆಲೆ 235 ರೂಪಾಯಿಯಿದ್ದು, 1 ಕೆಜಿ ಬೆಳ್ಳಿಯ ಬೆಲೆ 2,35,000 ರೂಪಾಯಿಯಾಗಿದೆ.

 

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

TAGGED:#Gold #Silver #Price #Today #News #newsics
Share This Article
Facebook Twitter Copy Link Print
Previous Article Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ
Next Article Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

Popular Posts

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?