Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ
newsics.com | ನ್ಯೂಸಿಕ್ಸ್ ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಕಂಡುಬಂದ ದಿಢೀರ್ ಬದಲಾವಣೆಯಿಂದಾಗಿ ಹೂಡಿಕೆದಾರರು ಮತ್ತೆ ಚಿನ್ನದತ್ತ ಮುಖ ಮಾಡಿದ್ದಾರೆ. ಪರಿಣಾಮವಾಗಿ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಇಂದು ಶುದ್ಧ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 760 ರೂಪಾಯಿ ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯ ವಿವರ ಮಾರುಕಟ್ಟೆಯ ಇಂದಿನ ದರದಂತೆ, 24 ಕ್ಯಾರೆಟ್‌ನ ಶುದ್ಧ ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ 76 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 1 ಗ್ರಾಂ … Continue reading Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed