Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ
newsics.com| ನ್ಯೂಸಿಕ್ಸ್ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಹೊಸ ಹಾಡು ‘ಮನಮೋಹಕ’ (Thadumaarudhe) ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಹಾಡಿನಲ್ಲಿ ಯಶ್ ಮತ್ತು ನಟಿ ತಾರಾ ಸುತಾರಿಯಾ ಮೊದಲ ಬಾರಿಗೆ ರೊಮ್ಯಾಂಟಿಕ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಇಬ್ಬರ ನಡುವಿನ ಕೆಮಿಸ್ಟ್ರಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರದ ಮೊದಲ ಹಾಡು ‘ತಬಾಹಿ’ಯಲ್ಲಿ ಕಿಯಾರಾ ಅಡ್ವಾಣಿ ಗಮನ ಸೆಳೆದಿದ್ದರು. ಈಗ ಎರಡನೇ ಹಾಡಿನಲ್ಲಿ ತಾರಾ ಸುತಾರಿಯಾ … Continue reading Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ
Copy and paste this URL into your WordPress site to embed
Copy and paste this code into your site to embed